Sun,May19,2024
ಕನ್ನಡ / English

ದೇಶದ ಮೊದಲ ಪಶು ಸಹಾಯವಾಣಿಗೆ ಸಿಎಂ ಯಡಿಯೂರಪ್ಪ ಚಾಲನೆ! | ಜನತಾ ನ್ಯೂಸ್

24 Jun 2021
1290

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜೂನ್ 23 ಬುಧವಾರ ಮೊದಲ ಪ್ರಾಣಿ ಕಲ್ಯಾಣ ಸಹಾಯವಾಣಿಯ ವಾರ್ ರೂಮನ್ನು ಲೋಕಾರ್ಪಣೆ ಮಾಡಿದರು.

ಕರ್ನಾಟಕ ರಾಜ್ಯದ ರೈತರು ಹಾಗೂ ಪಶುಸಾಕಣೆದಾರರು ಜಾನುವಾರುಗಳ ಆರೋಗ್ಯ ಮತ್ತು ಉತ್ಪಾದನೆ ಅಥವಾ ಈ ಸಂಬಂಧ ಯಾವುದೇ ಮಾಹಿತಿ, ಸಲಹೆಯನ್ನು ಪಡೆಯಲು ದೇಶದ ಮೊಟ್ಟಮೊದಲ ಸುಸಜ್ಜಿತ ಪ್ರಾಣಿ ಕಲ್ಯಾಣ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ.

ಬೆಂಗಳೂರಿನ ಹೆಬ್ಬಾಳದ ಪಶುಪಾಲನಾ ಭವನದಲ್ಲಿ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಆಯೋಗದಲ್ಲಿ (ಸಿಎಹೆಚ್‌ವಿಎಸ್) ವಾರ್ ರೂಮ್ ಸ್ಥಾಪಿಸಲಾಗಿದೆ.

ಸಹಾಯವಾಣಿ ಆರಂಭಿಸಿದ ಇಲಾಖೆಯ ಕಾರ್ಯವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಶ್ಲಾಘಿಸಿದ್ದು, ದೇಶದಲ್ಲಿಯೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ಆರಂಭಗೊಂಡಿರುವ ಸುಸಜ್ಜಿತ ಪ್ರಾಣಿ ಕಲ್ಯಾಣ ಸಹಾಯವಾಣಿ (ವಾರ್ ರೂಮ್) ರೈತರು, ಸಾಕಾಣಿಕೆದಾರರನ್ನು ತಲುಪಲು ಮತ್ತು ಜಾನುವಾರುಗಳ ಆರೋಗ್ಯ ಹಾಗೂ ಉತ್ಪಾದಕತೆ ಹೆಚ್ಚಿಸಲು ಪ್ರಮುಖ ಪಾತ್ರವಹಿಸಲಿದೆ ಎಂದು ಹೇಳಿದರು.

ಪಶುಸಂಗೋಪನೆಯನ್ನೇ ಬಹಳಷ್ಟು ಜನರು ಆದಾಯದ ಮೂಲಕ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಸಮಸ್ಯೆಗಳು ಉದ್ಭವಿಸಿದಾಗ ಸಹಾಯವಾಣಿಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.

ಬಳಿಕ ಮಾತನಾಡಿದ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್, ದಿನದ 24 ಗಂಟೆಯೂ ಈ ಸಹಾಯವಾಣಿ ಕಾರ್ಯ ನಿರ್ವಹಿಸಲಿದೆ. ಇಲಾಖೆಯಿಂದ ಜಾನುವಾರು ಆರೋಗ್ಯ ಸೇವೆಗಳು ರೈತರ ಮನೆ ಬಾಗಿಲನ್ನು ತಲುಪಲಿವೆ. ಜಾನುವಾರು ಆರೋಗ್ಯ ಕಾಪಾಡುವಲ್ಲಿ ಹೆಚ್ಚು ಶ್ರಮ ವಹಿಸುತ್ತಿದೆ. ಇದೀಗ ಈ ಸಹಾಯವಾಣಿಯ ಮೂಲಕ ಪಶುಪಾಲಕರಿಗೆ ಮಹತ್ತರ ಕೊಡುಗೆ ನೀಡಿದೆ ಎಂದರು.

ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಮಾತನಾಡಿ, 8277100200 ಸಹಾಯವಾಣಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಇಲಾಖೆಯಿಂದ ಜಾನುವಾರು ಆರೋಗ್ಯ ಸೇವೆಗಳು ರೈತರ ಮನೆ ಬಾಗಿಲನ್ನು ತಲುಪಲಿವೆ ಎಂದು ತಿಳಿಸಿದರು.

RELATED TOPICS:
English summary :BSYediyurappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...