Sun,May12,2024
ಕನ್ನಡ / English

ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ..ಮನಸ್ಸು ನೊಂದು ರಾಜೀನಾಮೆಗೆ ನಿರ್ಧರಿಸಿದ್ದೆ! | ಜನತಾ ನ್ಯೂಸ್

25 Jun 2021
1761

ಮೈಸೂರು : ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಅದನ್ನ ಕೈಬಿಟ್ಟಿದ್ದೇನೆ ಎಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ.

ಸುತ್ತೂರು ಮಠಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ರಾಜೀನಾಮೆ ಕೊಟ್ಟರು ನಾನೊಬ್ಬನೇ ಕೊಡ್ತೇನೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು ನಾನೇಕೆ ಆ ಪಕ್ಷಕ್ಕೆ ಹೋಗಲಿ. ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ.ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗು ಮಾಡೋದಿಲ್ಲ ಎಂದು ಹೇಳದ್ದಾರೆ.

ನಾನು ಸ್ವಾಮೀಜಿ ಬಳಿ ಬಂದದ್ದು ಅವರ ಪೂರ್ವಾಶ್ರಮದ ಮಾತೃಶ್ರೀ ನಿಧನಕ್ಕೆ ಸಂತಾಪ ಸೂಚಿಸಲು. ಇಲ್ಲಿ ಯಾವ ರಾಜಕಾರಣವನ್ನೂ ಚರ್ಚೆ ಮಾಡಿಲ್ಲ. ಇನ್ನೊಬ್ಬರನ್ನು ಸಚಿವನನ್ನಾಗಿ ಮಾಡುವ ಶಕ್ತಿ ನನ್ನಲ್ಲಿದೆ. ನಾನು ಸಚಿವನಾಗೋಕೆ ಲಾಬಿ ಮಾಡುತ್ತೇನಾ?ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ‌ ಮಾಡಿದ್ದವನು ನಾನು ಎಂದರು.

ರಾಜೀನಾಮೆ ಕೊಟ್ಟರೂ ನಾನೊಬ್ಬನೇ ಕೊಡ್ತೇನೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು. ನಾನೇಕೆ ಆ ಪಕ್ಷಕ್ಕೆ ಹೋಗಲಿ? ಬಿಜೆಪಿ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗೂ ಮಾಡೋದಿಲ್ಲ.

ಯಡಿಯೂರಪ್ಪ ಎರಡು ವರ್ಷ ಪೂರೈಸುತ್ತಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿ ನಡೆಯಲಿದೆ. ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ರಮೇಶ್ ಹೇಳಿದರು.
ಇನ್ನು ನಾನು ನಾನು ಮುಂಬೈಗೆ ಹೋಗಿದ್ದು ಸತ್ಯ. ದೇವೇಂದ್ರ ಫಡ್ನವಿಸ್ ನನ್ನ ರಾಜಕೀಯ ಗಾಡ್ ಫಾದರ್. ಅವರ ಬಳಿ ನನ್ನ ಮನಸ್ಸಿನ ನೋವುಗಳನ್ನ ಹೇಳಿಕೊಂಡಿದ್ದೇನೆ. ನಾನು ಮನಸ್ಸು ನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ ಎಂದು ಹೇಳಿದ್ದಾರೆ.

RELATED TOPICS:
English summary :Ramesh Jarkiholi

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...