Sat,May11,2024
ಕನ್ನಡ / English

ಮುಖ್ಯಮಂತ್ರಿ ಸ್ಥಾನ ಪತ್ರಾವಳಿ ಅಲ್ಲ, ಉಂಡು ಬಿಸಾಡೋದಲ್ಲ: ವಿಶ್ವನಾಥ್ | ಜನತಾ ನ್ಯೂಸ್

25 Jun 2021
1505

ಬೆಂಗಳೂರು : ಸಿಎಂ ಸ್ಥಾನ ಪತ್ರಾವಳಿ ಅಲ್ಲ, ಸಿಎಂ ಸ್ಥಾನ ಉಂಡು ಬಿಸಾಡುವುದಲ್ಲ. ಅದನ್ನು ಸ್ವಚ್ಚವಾಗಿಟ್ಟು ಮುಂದೆ ಬರುವವರಿಗೆ ಅವಕಾಶ ಕೊಡಬೇಕು. ಸಿದ್ದರಾಮಯ್ಯ ಬೇರೆ ಪಕ್ಷದಿಂದ ಬಂದವರು, ಅವರಿಗೆ ಸಿಎಂ ಅವಕಾಶ ಕೊಟ್ಟಾಗಿದೆ. ಡಿ.ಕೆ. ಶಿವಕುಮಾರ್ ಅದೇ ಪಕ್ಷದಲ್ಲಿ ಇದ್ದವರು. ಅವರಿಗೆ ಅವಕಾಶ ಸಿಗಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ.

ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ ಸಿಎಂ ಎಂಬ ಗೊಂದಲ ಸೃಷ್ಟಿಯಾಗಿದೆ. ಶಿಷ್ಯಂದಿರು ಎಲ್ಲವನ್ನೂ ಮಾತನಾಡುತ್ತಾರೆ. ಶಿಷ್ಯಂದಿರು 150 ಸೀಟು ಬರುತ್ತದೆ ಎಂದು ಹೇಳುತ್ತಾರೆ. ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಯಾಕೆ 70ಕ್ಕೆ ಬಂದು ನಿಂತಿರಿ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯಗೆ ಕ್ಷೇತ್ರವೇ ಇಲ್ಲ. ಒಬ್ಬ ಮಾಜಿ ಮುಖ್ಯಮಂತ್ರಿಯಾದವರು ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಇಂಥ ಪರಿಸ್ಥಿತಿ ಬರಬಾರದು. ಅವರೇ ಸಿಎಂ ಎನ್ನಲು ಇದು "ಟೂ ಅರ್ಲಿ" ಎಂದು ಟೀಕಿಸಿದರು.

ಸಿದ್ದರಾಮಯ್ಯ ಬೇರೆ ಪಕ್ಷದಿಂದ ಬಂದಿದ್ದರೂ ಅವರಿಗೆ ಈಗಾಗಲೇ ಮುಖ್ಯಮಂತ್ರಿ ಸ್ಥಾನದ ಅವಕಾಶ ಕೊಟ್ಟಾಗಿದೆ. ಡಿ.ಕೆ.ಶಿವಕುಮಾರ್ ಅದೇ ಪಕ್ಷದಲ್ಲಿ ಇದ್ದವರು, ಅವರಿಗೆ ಅವಕಾಶ ಸಿಗಬೇಕು. ಒಂದ್ ಸಲ ಸಿದ್ದರಾಮಯ್ಯಗೆ ಅವಕಾಶ ಸಿಕ್ಕಾಗಿದೆ. ಈಗ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಇದ್ದಾರೆ. ಜಮೀರ್​ನ ಮುಂದಿಟ್ಟುಕೊಂಡು ಹೋಗಬೇಡಿ ಸಿದ್ದರಾಮಯ್ಯನವರೇ ಒಳ್ಳೆಯದಾಗಲ್ಲ ಎಂದರು.

RELATED TOPICS:
English summary :Vishwanath

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...