Tue,May14,2024
ಕನ್ನಡ / English

ಡೆಲ್ಟಾ ಪ್ಲಸ್ ವೈರಸ್​ ಬಗ್ಗೆ ಆತಂಕ ಬೇಡ; ಸಚಿವ ಡಾ. ಕೆ. ಸುಧಾಕರ್ | ಜನತಾ ನ್ಯೂಸ್

25 Jun 2021
1557

ಬೆಂಗಳೂರು : ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಬಗ್ಗೆ ಹೆಚ್ಚೇನೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಕೋವಿಡ್ ಡೆಲ್ಟಾ ಪ್ಲಸ್ ವೈರಾಣುವಿನ ಒಂದು ಪ್ರಕರಣ ಬೆಂಗಳೂರಿನಲ್ಲಿ ಮತ್ತು ಇನ್ನೊಂದು ಪ್ರಕರಣ ಮೈಸೂರಿನಲ್ಲಿ ಕಂಡುಬಂದಿದೆ. ಇಬ್ಬರೂ ಸೌಮ್ಯ ಲಕ್ಷಣಗಳನ್ನು ಹೊಂದಿದ ರೋಗಿಗಳಾಗಿದ್ದಾರೆ.

ಮೈಸೂರಿನ ರೋಗಿ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಹೊಸ ವೈರಾಣುವಿನಿಂದ ಸೋಂಕಿತರಿಗೆ ಹೆಚ್ಚು ಸಮಸ್ಯೆಯೇನೂ ಆಗಿಲ್ಲ. ಇವರ ಸಂಪರ್ಕಿತರಿಗೂ ಪರೀಕ್ಷೆ ಮಾಡಿಸಿ ನೋಡಿದಾಗಲೂ ನೆಗೆಟಿವ್ ವರದಿ ಬಂದಿದೆ. ಆದ್ದರಿಂದ ಈ ವೈರಾಣು ಬಗ್ಗೆ ವಿಶೇಷವಾಗಿ ಆತಂಕಪಡುವ ಅಗತ್ಯವಿಲ್ಲ. ಪ್ರತಿ ದಿನ ಜೀನೋಮ್ ಸೀಕ್ವೆನ್ಸಿಂಗ್ ಆಗುತ್ತಿರುತ್ತದೆ. ಈ ವೇಳೆ ವೈರಾಣು ಪತ್ತೆಯಾಗುತ್ತದೆ ಎಂದರು.

ಕೇರಳದಲ್ಲಿ ಸೋಂಕು ಹೆಚ್ಚಿದ್ದು, ಪಾಸಿಟಿವಿಟಿ ದರ 10% ಗಿಂತ ಅಧಿಕವಾಗಿದೆ. ನಮ್ಮ ರಾಜ್ಯ ಕೇರಳ ಗಡಿ ಹಂಚಿಕೊಳ್ಳುವುದರಿಂದ ಬಹಳ ಎಚ್ಚರಿಕೆಯಿಂದ ಇರಬೇಕು. ಅದೇ ರೀತಿ ಮಹಾರಾಷ್ಟ್ರ ಕೂಡ ಗಡಿ ಹಂಚಿಕೊಂಡಿದೆ. ಗಡಿಭಾಗದ ಜಿಲ್ಲೆಗಳಲ್ಲಿ ಹೆಚ್ಚು ಪರೀಕ್ಷೆ ಮಾಡಬೇಕು, ಮುಂಜಾಗ್ರತಾ ಕ್ರಮ ವಹಿಸಬೇಕು, ಅಲ್ಲಿಂದ ಒಳಬರುವ ಪ್ರಯಾಣಿಕರಿಗೆ ರ್ಯಾಂಡಮ್ ಪರೀಕ್ಷೆ ಮಾಡುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದರು.

RELATED TOPICS:
English summary :Delta plus Corona

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...