Sat,May18,2024
ಕನ್ನಡ / English

ಕೊರೊನಾದಿಂದ ಸಾರಿಗೆ ಇಲಾಖೆಗೆ 4 ಸಾವಿರ ಕೋಟಿಗೂ ಹೆಚ್ಚು ನಷ್ಟ; ಸಚಿವ ಲಕ್ಷ್ಮಣ ಸವದಿ | ಜನತಾ ನ್ಯೂಸ್

26 Jun 2021
1525

ಬೆಂಗಳೂರು : ಕೊರೊನಾದಿಂದ ಸಾರಿಗೆ ಇಲಾಖೆಗೆ ಸುಮಾರು ನಾಲ್ಕು ಸಾವಿರ ಕೋಟಿ ರೂ. ಕ್ಕಿಂತ ಹೆಚ್ಚು ನಷ್ಟವಾಗಿದೆ ಎಂದು ಬೆಳಗಾವಿಯಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಮೊದಲಿಗೆ ಕೊರೊನಾ ಮೊದಲ ಅಲೆ ಬಂತು. ನಂತರ ಕೆಎಸ್‌ಆರ್‌ಟಿಸಿ ನೌಕರರು ಮುಷ್ಕರ ನಡೆಸಿದರು. ಇದು ಮುಗಿಯಿತು ಎನ್ನುವಾಗ ಕೊರೊನಾ ಎರಡನೇ ಅಲೆ ಬಂತು. ಇದರಿಂದ ಸಂಸ್ಥೆಗೆ ಭಾರಿ ನಷ್ಟವಾಗಿದೆ ಎಂದು ವಿವರಿಸಿದರು.

ಇಲಾಖೆ ಭಾರಿ ನಷ್ಟ ಅನುಭವಿಸಿದರೂ ನೌಕರರಿಗೆ ಪೂರ್ಣ ಪ್ರಮಾಣದಲ್ಲಿ ವೇತನ ನೀಡಲಾಗಿದೆ. ಹಣಕಾಸಿನ ಅಗತ್ಯಗಳಿಗಾಗಿ ಸರಕಾರ 2,600 ಕೋಟಿ ರೂ.ಗಳನ್ನು ನೀಡಿದೆ ಎಂದು ಅವರು ಮಾಹಿತಿ ನೀಡಿದರು.

ಸದ್ಯ ಬಸ್‌ನಲ್ಲಿ ಶೇ. 50ರಷ್ಟು ಪ್ರಯಾಣಿಕರ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಗಳಿಸುತ್ತಿರುವ ಆದಾಯ ಡೀಸೆಲ್‌ ಹಾಗೂ ಸಂಬಳಕ್ಕೂ ಸಾಲುತ್ತಿಲ್ಲ. ವೇತನ ನೀಡಲು ಸರಕಾರದಿಂದ ಹಣ ಪಡೆಯಲೇಬೇಕಾಗಿದೆ. ಬೇರೆ ದಾರಿ ಇಲ್ಲ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದರು.

ಜುಲೈ 5ರ ನಂತರ ಪ್ರತಿಭಟನೆ ನಡೆಸಲ್ಲ ಎಂದು ಸಾರಿಗೆ ಸಂಘಟನೆಗಳ ಮುಖಂಡರು ಹೇಳಿದ್ದಾರೆ. ತಪ್ಪು ಮಾಹಿತಿ ಕೊಟ್ಟು ಅನೇಕರು ಹುನ್ನಾರ ಮಾಡಿದರು. ನಿಮ್ಮ ಜತೆ ಕೈಜೋಡಿಸುವುದಾಗಿ ಮುಖಂಡರು ಹೇಳಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಆಗಬೇಕು, ಇಲಾಖೆಗೆ ಹಾನಿ ಆಗಬೇಕು ಅಂತಾ ಹುನ್ನಾರ ನಡೆಸಿ ಪ್ರತಿಭಟನೆ ನಡೆಸಿದ್ದರು. ಹುನ್ನಾರ ಮಾಡಿದವರು ಯಾರೆಂದು ಕೆಲವೇ ದಿನಗಳಲ್ಲಿ ಬಹಿರಂಗವಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

RELATED TOPICS:
English summary :Laxman Savadi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...