Thu,May16,2024
ಕನ್ನಡ / English

ಮೂರನೇ ಅಲೆ: ಕರ್ನಾಟಕ ಸೇರಿ 8 ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಎಚ್ಚರಿಕೆ | ಜನತಾ ನ್ಯೂಸ್

26 Jun 2021
1617

ಬೆಂಗಳೂರು : ದೇಶದ ಹಲವು ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಗೊಂಡ ತಳಿ ಕ್ಷಿಪ್ರವಾಗಿ ಹರಡುತ್ತಿರುವ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ಜೂನ್ 26) ಡೆಲ್ಟಾ ಪ್ಲಸ್ ರೂಪಾಂತರ ವೈರಸ್ ಬಗ್ಗೆ ಶೀಘ್ರವೇ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ.

ಡೆಲ್ಟಾ ಪ್ಲಸ್ ಪ್ರಕರಣ ಪತ್ತೆಯಾಗಿರುವ ತಮಿಳುನಾಡು, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್, ಪಂಜಾಬ್, ಹರಿಯಾಣ ಹಾಗೂ ಜಮ್ಮು ಕಾಶ್ಮೀರ ರಾಜ್ಯಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಜನರು ಒಂದೆಡೆ ಸೇರುವುದನ್ನು ನಿರ್ಬಂಧಿಸಲು ಸೂಚಿಸಿದೆ.

ಕ್ರಮಗಳನ್ನು ತೆಗೆದುಕೊಳ್ಳುವಂತೆ ದಕ್ಷಿಣದ ರಾಜ್ಯಗಳಿಗೆ ತಿಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ನೀಡಿದ ಮಾಹಿತಿಯಲ್ಲಿ ಕೇಂದ್ರವು, ಜನರು ಗುಂಪುಗೂಡುವುದನ್ನು ತಡೆಯುವುದು, ಹೆಚ್ಚು ಲಸಿಕೆ ನೀಡಿಕೆ, ಪರೀಕ್ಷೆಗಳನ್ನು ಹೆಚ್ಚಿಸುವ ಮೂಲಕ ಕೂಡಲೇ ನಿಯಂತ್ರಣ ಕ್ರಮಕ್ಕೆ ಮುಂದಾಗಬೇಕು ಎಂದು ತಿಳಿಸಿದ್ದಾರೆ.

ಕೋವಿಡ್ ಮೂರನೇ ಅಲೆಯ ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ.2.2 ಮಂದಿ ಸೋಂಕಿಗೀಡಾಗಬಹುದು. ಅಂದರೆ 15.4ಲಕ್ಷ ಮಂದಿಗೆ ಸೋಂಕು ತಗುಲಬಹುದು. 18 ವರ್ಷದೊಳಗಿನ 2.38 ಕೋಟಿ ಮಕ್ಕಳು ಇದ್ದು, ಸುಮಾರು 3.40 ಲಕ್ಷ ಮಕ್ಕಳಲ್ಲಿ ಸೋಂಕು ಪತ್ತೆಯಾಗುವ ಸಾಧ್ಯತೆ ಇದೆ. 8 ವಾರಗಳ ಕಾಲ ಮೂರನೇ ಅಲೆ ಬಾಧಿಸಬಹುದೆಂದು ಅಂದಾಜಿಸಲಾಗಿದೆ.

RELATED TOPICS:
English summary :Bangalore

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...