Sun,May19,2024
ಕನ್ನಡ / English

ನಮ್ಮ ಪಕ್ಷಕ್ಕೆ ಚೂರಿ ಹಾಕಿ, ಜೆಡಿಎಸ್ ಪಕ್ಷವನ್ನ ಮುಗಿಸಲೆ‌ಬೇಕೆಂದು ಹೊರಟಿದ್ದ ನಾಯಕರ ಪಾಪದಕೊಡ ತುಂಬಿದೆ: ಹೆಚ್​​ಡಿಕೆ | ಜನತಾ ನ್ಯೂಸ್

29 Jun 2021
1645

ರಾಮನಗರ : ಜೆಡಿಎಸ್ ಪಕ್ಷವನ್ನು ಮುಗಿಸಲೇಬೇಕೆಂದು ಹೊರಟಂತ ನಾಯಕರ ಪಾಪದ ಕೊಡ ತುಂಬಿದೆ. ನಮ್ಮ ಪಕ್ಷಕ್ಕೆ ಚೂರಿ ಹಾಕಿ ಹೋಗಿದ್ದಾರಲ್ಲಾ ಅವರ ಪಾಪದ ಕೊಡ ತುಂಬಿದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.

ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಪಕ್ಷದಲ್ಲಿ ವಲಸೆ ಹಾಗೂ ಮೂಲ ಎಂಬ ಜಗಳ ಇಲ್ಲಿಗೆ ನಿಲ್ಲೊದಿಲ್ಲಾ. ಇದೀಗ ರಾಜ್ಯ ಕಾಂಗ್ರೆಸ್ ನಲ್ಲಿ ಪ್ರಾರಂಭವಾಗಿದೆ. ಜೆಡಿಎಸ್ ಪಕ್ಷವನ್ನ ಮುಗಿಸಲೆ‌ಬೇಕೆಂದು ಹೊರಟ ನಾಯಕರ ಪಾಪದಕೊಡ ತುಂಬಿದೆ. ನಮ್ಮ ಪಕ್ಷಕ್ಕೆ ಚೂರಿ ಹಾಕಿ ಹೋಗಿದ್ದರಲ್ಲಾ ಅವರ ಪಾಪದ ಕೊಡ ತುಂಬಿದೆ ಎಂಬುದಾಗಿ ಹೇಳುವ ಮೂಲಕ, ಮಾಜಿ ಸಿಎಂ ಸಿದ್ದರಾಮಯ್ಯ ಹೆಸರಳೇದೆ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಇವರಿಗೆಲ್ಲಾ ರಾಜ್ಯದ ಜನತೆ ಪಾಠ ಕಲಿಸುವ ಸಮಯ ದೂರ ಇಲ್ಲ. ಮುಂದಿನ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಲಿದ್ದಾರೆ. ಅಲ್ಲಿಯವರೆಗೆ ಕಾದು ನೋಡಬೇಕೆ ಎಂಬುದಾಗಿ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕರ್ನಾಟಕ- ಕೇರಳ ಗಡಿ ಭಾಗದ ಗ್ರಾಮಗಳ ಹೆಸರು ಬದಲಾವಣೆ ಟ್ವೀಟ್ ಮಾಡಿ ಗಮನಸೆಳೆದಿದ್ದೇನೆ. ಕೇರಳ‌ ಮುಖ್ಯಮಂತ್ರಿಗೆ ನಮ್ಮ ಸಿಎಂ ಪತ್ರ ಬರೆದಿದ್ದಾರೆ. ನಾನು ಸಹ ಈ ಬಗ್ಗೆ ಪತ್ರವನ್ನು ಬರೆದಿದ್ದೇನೆ. ಅವರು ಆ ರೀತಿಯ ಬೆಳವಣಿಗೆ ಏನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕೇರಳ ಸರ್ಕಾರದವರು ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದಾರೆ. ಆದರೆ ಇಂತಹ ವಿಚಾರಗಳು ಬಂದಾಗ ಎಚ್ಚರಿಕೆ ವಹಿಸಬೇಕು. ರಾಜ್ಯ ಸರ್ಕಾರ ನಾಡು, ನುಡಿ, ಜಲದ ವಿಚಾರದಲ್ಲಿ ಎಚ್ಚರಿಕೆಯಿಂದ ಇರಬೇಕು.

RELATED TOPICS:
English summary :HD Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...