Wed,May15,2024
ಕನ್ನಡ / English

ಕಾಂಗ್ರೆಸ್ ನಲ್ಲಿ ಯಾವುದೇ ಬಣ ಇಲ್ಲ, ಯಾವ ಜಗಳನೂ ಇಲ್ಲ: ಸಿದ್ದರಾಮಯ್ಯ | ಜನತಾ ನ್ಯೂಸ್

29 Jun 2021
1814

ಬೆಂಗಳೂರು : ನಮ್ಮ ಪಕ್ಷದಲ್ಲಿ ಯಾವುದೇ ಬಣ ರಾಜಕಾರಣ ಇಲ್ಲ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ "ಕಾಂಗ್ರೆಸ್ ಬದುಕಿದೆ" ಎಂಬ ಹೇಳಿಕೆ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದರ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇನೆ ಎಂದರು. ಕೆಲವು ‌ನಾಯಕರ ಹೈಕಮಾಂಡ್ ಭೇಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅವರು ಭೇಟಿ ‌ಮಾಡಿದ್ದು ನನಗೆ ಗೊತ್ತಿಲ್ಲ.ಯಾವ ವಿಚಾರಕ್ಕೆ ಭೇಟಿ ‌ಮಾಡಿದ್ದಾರೆ ಅಂತ ನನಗೆ ಗೊತ್ತಿಲ್ಲ.ನಾನು ಪಕ್ಷದ ಯಾವುದೇ ವಿಚಾರಕ್ಕೆ ಬಹಿರಂಗವಾಗಿ ಚರ್ಚೆ ಮಾಡಲ್ಲ ಎಂದರು.

ಸದ್ಯಕ್ಕೆ ನಾನು ದೆಹಲಿಗೆ ಹೋಗಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದ ಸಿದ್ದರಾಮಯ್ಯ, ಕಾಂಗ್ರೆಸ್ ‌ಸಮನ್ವಯ ಸಮಿತಿ ‌ರಚನೆ ಪಕ್ಷದವರು ಮಾಡ್ತಾರೆ ಬಿಡಿ ಅದು ಮಾಡಿದಾಗ ನಿಮಗೆ ಹೇಳೇ ಹೇಳ್ತಾರೆ‌.ಪಕ್ಷದಲ್ಲಿ ಯಾವುದೆ ಬಣಗಳು ಇಲ್ಲ, ಯಾವುದೇ ಜಗಳಾನೂ ಇಲ್ಲ ಹೀಗಿದ್ದಾಗ ಸಮನ್ವಯ ಸಮಿತಿ ಮಾಡ್ತಾರೆ ಅಂತ ಹುಟ್ಟು ಹಾಕಿದವರು ಯಾರು? ಎಂದು ಪ್ರಶ್ನಿಸಿದರು.‌

ಕೋವಿಡ್ ಮೂರನೇ ಅಲೆ ಮಕ್ಕಳಿಗೆ ಬರಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಜುಲೈ, ಆಗಸ್ಟ್, ಸೆಪ್ಟೆಂಬರ್ ಮೂರು ತಿಂಗಳು ಇದೆ. ಈ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು.ಬೆಡ್ ಆಕ್ಸಿಜನ್ ಎಲ್ಲವೂ ಸಿದ್ದತೆ ಮಾಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

RELATED TOPICS:
English summary :Siddaramaiah

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...