Sun,May19,2024
ಕನ್ನಡ / English

ವಿವಿಧ ದೇಶಗಳ ಮಂತ್ರಿಗಳನ್ನು ಭೇಟಿ ಮಾಡಿ ಮಹತ್ವದ ಸಭೆ ನಡೆಸಿದ ವಿದೇಶಾಂಗ ಮಂತ್ರಿ ಜೈಶಂಕರ್ | ಜನತಾ ನ್ಯೂಸ್

30 Jun 2021
1604

ಮಟೆರಾ : ವಿದೇಶ ಪ್ರವಾಸದಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಅವರು ಜಿ20 ರಾಷ್ಟ್ರಗಳ ಸಚಿವರ ಸಭೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ವಿವಿಧ ಮಿತ್ರ ರಾಷ್ಟ್ರಗಳು ವಿದೇಶಾಂಗ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಜಿ20 ಸಭೆಯಲ್ಲಿ ಪಾಲ್ಗೊಂಡಿದ್ದ ಅಮೆರಿಕ, ಬ್ರಿಟನ್, ಜಪಾನ್, ಕೆನಡಾ, ಸೌದಿ ಅರೇಬಿಯಾ, ಮೆಕ್ಸಿಕೊ, ಫ್ರಾನ್ಸ್‌, ಸ್ಪೇನ್‌, ಸಿಂಗಪುರ ಮತ್ತು ಐರೋಪ್ಯ ಒಕ್ಕೂಟದ ವಿದೇಶಾಂಗ ಸಚಿವರನ್ನು ಜೈಶಂಕರ್ ಭೇಟಿ ಮಾಡಿ ಕೋವಿಡ್ ಪರಿಸ್ಥಿತಿ ಕುರಿತು ಚರ್ಚಿಸಿದರು.

ಎರಡು ರಾಷ್ಟ್ರಗಳ ಭೇಟಿಗಾಗಿ ಸೋಮವಾರ ಗ್ರೀಸ್‌ನಿಂದ ಇಟಲಿಗೆ ಆಗಮಿಸಿದ ಜೈಶಂಕರ್‌, ಅಮೆರಿಕದ ಸ್ಟೇಟ್ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರ ಜತೆ ಇಂಡೋ-ಪೆಸಿಫಿಕ್ ಮತ್ತು ಅಫ್ಗನ್ ಪರಿಸ್ಥಿತಿ ಕುರಿತು ಚರ್ಚಿಸಿದರು.

ತಮ್ಮ ಸಭೆಗಳ ಕುರಿತು ಹೇಳಿರುವ ಸಚಿವರು, "ಅಮೆರಿಕದ ಸ್ಟೇಟ್ ಕಾರ್ಯದರ್ಶಿ ಬ್ಲಿಂಕೆನ್ ಅವರ ಜತೆ ಮಟೆರಾದಲ್ಲಿ ಮಾತುಕತೆ ನಡೆಸಲಾಯಿತು. ಭಾರತ–ಪೆಸಿಫಿಕ್ ಮತ್ತು ಅಫ್ಗನ್ ಪರಿಸ್ಥಿತಿ ಕುರಿತು ಚರ್ಚಿಸಲಾಯಿತು", ಎಂದಿದ್ದಾರೆ.

ಬಳಿಕ, "ಫ್ರಾನ್ಸ್‌ನ ವಿದೇಶಾಂಗ ಮಂತ್ರಿ ಲೆಡ್ರಿಯನ್‌ರೊಂದಿಗೆ ಉತ್ಪಾದಕ ಸಭೆ. ನಮ್ಮ ವಿಶಾಲ ಆಧಾರಿತ ಕಾರ್ಯಸೂಚಿಯಲ್ಲಿನ ಪ್ರಗತಿಯನ್ನು ಪರಿಶೀಲಿಸಲಾಯಿತು. ನಮ್ಮ ಕಾರ್ಯತಂತ್ರದ ಒಮ್ಮುಖದ ಬಗ್ಗೆಯೂ ಚರ್ಚಿಸಲಾಗಿದೆ. ಈ ಸಂಬಂಧದ ಸ್ಥಿರ ಬೆಳವಣಿಗೆಯನ್ನು ನಾವು ನೋಡುವ ವಿಶ್ವಾಸವಿದೆ," ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.

RELATED TOPICS:
English summary :FM Jaishankar meets other FMs and had important discussions

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...