Mon,May20,2024
ಕನ್ನಡ / English

ಕೋವಿಡ್-19 : ಮೃತ ವ್ಯಕ್ತಿಗಳಿಗೆ ಅನುಕಂಪದ ಪರಿಹಾರ ನಿರ್ಧರಿಸಲು ಕೇಂದ್ರಕ್ಕೆ ಸುಪ್ರಿಂ ಸೂಚನೆ | ಜನತಾ ನ್ಯೂಸ್

30 Jun 2021
1126

ನವದೆಹಲಿ : ಆರು ವಾರಗಳಲ್ಲಿ ಕೋವಿಡ್-19 ನಿಂದ ಸಾವನ್ನಪ್ಪಿದ ವ್ಯಕ್ತಿಗಳಿಗೆ ಅನುಕಂಪದ ಪರಿಹಾರ ಮೊತ್ತವನ್ನು ನಿರ್ದಿಷ್ಟಪಡಿಸುವ ಮಾರ್ಗಸೂಚಿಗಳನ್ನು ರೂಪಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಬುಧವಾರ ನಿರ್ದೇಶನ ನೀಡಿದೆ. ಮಾರ್ಚ್ 14, 2020ರಂದು ಕೇಂದ್ರವು ಡಿವಿಎ ಕಾಯ್ದೆ ಅಡಿಯಲ್ಲಿ ಕೋವಿಡ್-19 ಅನ್ನು ವಿಪತ್ತು ಎಂದು ಘೋಷಿಸಿತ್ತು.

ನೀಡಬೇಕಾದ ಯಾವುದೇ ಮೊತ್ತವನ್ನು ನ್ಯಾಯಾಲಯ ನಿಗದಿಪಡಿಸಿಲ್ಲ ಮತ್ತು ಅದನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ(ಎನ್‌ಡಿಎಂಎ) ಬುದ್ಧಿವಂತಿಕೆಗೆ ಬಿಟ್ಟಿದೆ.

ಕೋವಿಡ್ ನ್ನು ವಿಪತ್ತು ಎಂದು ವಿಪತ್ತು ನಿರ್ವಹಣಾ ಕಾಯ್ದೆ(ಡಿಎಂಎ) 2005ರ ಅಡಿಯಲ್ಲಿ ಅಧಿಸೂಚನೆ ಹೊರಡಿಸಲಾಗಿದೆ ಎಂದು, ಹೇಳಿರುವ ವಕೀಲರಾದ ಗೌರವ್ ಕುಮಾರ್ ಬನ್ಸಾಲ್ ಮತ್ತು ರೀಪಕ್ ಕನ್ಸಾಲ್ ಅವರು ಸಲ್ಲಿಸಿದ ಎರಡು ಪ್ರತ್ಯೇಕ ಅರ್ಜಿಗಳ ಮೇರೆಗೆ ಈ ಆದೇಶ ಬಂದಿದೆ. ಕೇಂದ್ರ ಸರ್ಕಾರವು ಕಾಯಿದೆಯ ಸೆಕ್ಷನ್12(iii)ರ ಪ್ರಕಾರ ದುರಂತದ ಸಮಯದಲ್ಲಿ ಮರಣ ಹೊಂದಿದವರಿಗೆ 4 ಲಕ್ಷ ಅನುಕಂಪದ ಪರಿಹಾರ ನೀಡಲು ಬದ್ಧವಾಗಿರುತ್ತದೆ.

ನ್ಯಾಯಾಲಯವು ಡಿಎಂಎಯ ಸೆಕ್ಷನ್12(iii) ರ ಪ್ರಕಾರ, ಎನ್‌ಡಿಎಂಎಗೆ ಕನಿಷ್ಟ ಪರಿಹಾರದ ಮಾನದಂಡಗಳ ಅಡಿಯಲ್ಲಿ ಅನುಕಂಪದ ಪರಿಹಾರ ಕುರಿತು ಮಾರ್ಗಸೂಚಿಗಳನ್ನು ನೀಡುವುದು ಕಡ್ಡಾಯವಾಗಿದೆ, ಎಂದಿದೆ

RELATED TOPICS:
English summary :COVID19 : SC tells center to fix Ex gratia for victims families

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...