Sat,May18,2024
ಕನ್ನಡ / English

ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ | ಜನತಾ ನ್ಯೂಸ್

02 Jul 2021
1938

ಬೆಂಗಳೂರು : ಹಾಡಗಲೇ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಬನಶಂಕರಿ ದೇವಾಲಯದ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಟೆಂಪೋವನ್ನು ನಿಧಾನವಾಗಿ ತಿರುವಿನಲ್ಲಿ ಟರ್ನ್​ ಮಾಡುವ ವೇಳೆ ದುಷ್ಕರ್ಮಿಗಳು ಚಾಲಕನನ್ನು ವಾಹನದಿಂದ ಹೊರಗೆಳೆದು ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ. ಈ ಘಟನೆ ಬೆಂಗಳೂರು-ಹೊಸೂರು ಹೆದ್ದಾರಿಯ ಬಳಗಾರನಹಳ್ಳಿ ತಿರುವಿನಲ್ಲಿ ನಡೆದಿದೆ.

ಬಿದರಗುಪ್ಪೆ ಮೂಲದ ಸೋಮಶೇಖರ್(45) ಕೊಲೆಯಾದ ವ್ಯಕ್ತಿ. ಸ್ವಂತ ಟೆಂಪೋ ಹೊಂದಿದ್ದ ಸೋಮಶೇಖರ್ ಬಳಗಾರನಹಳ್ಳಿಯ ಕಾರ್ಖಾನೆಯಿಂದ ಲೋಡ್ ತುಂಬಿಸಿಕೊಂಡು ಹೊರಡುವ ವೇಳೆ ಕೊಲೆ ಮಾಡಲಾಗಿದೆ.

ಮೃತದೇಹವನ್ನು‌ ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಪೊಲೀಸರು ರವಾನಿಸಿದ್ದಾರೆ. ಕೃತ್ಯ ನಡೆದ‌ ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...