Sun,May19,2024
ಕನ್ನಡ / English

ಲಾಂಗ್ ತೋರಿಸಿ ಪೆಟ್ರೋಲ್ ಬಂಕ್ ನಲ್ಲಿ ದರೋಡೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ | ಜನತಾ ನ್ಯೂಸ್

03 Jul 2021
2700

ಬೆಂಗಳೂರು : ನಗರದ ಕೋಲ್ಸ್ ಪಾರ್ಕ್ ಪ್ರದೇಶದಲ್ಲಿರುವ ಬಿಪಿಸಿಎಲ್ ಪೆಟ್ರೋಲ್ ಬಂಕ್​​ನಲ್ಲಿ ದರೋಡೆ ಮಾಡಿರುವ ಘಟನೆ ನಡೆದಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೀವ ರಕ್ಷಿಸಿಕೊಳ್ಳಲು ಸಿಬ್ಬಂದಿ ಪರದಾಡುವ ಸಿಸಿಕ್ಯಾಮರಾ ದೃಶ್ಯ ವೈರಲ್ ಆಗಿದೆ.

ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿನಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳುವ ಸೋಗಿನಲ್ಲಿ ಬಂದಿದ್ದಾರೆ. ಪೆಟ್ರೋಲ್ ಹಾಕಿಸಿಕೊಂಡವರಂತೆ ನಾಟಕವಾಡಿದ ಕಿರಾತಕರು ಏಕಾ ಏಕಿ ಲಾಂಗ್ ಬೀಸಿ ಹಣ ಕೊಡುವಂತೆ ಬೆದರಿಸಿದ್ದಾರೆ. ಜೀವ ರಕ್ಷಿಸಿಕೊಳ್ಳುವ ಭಯದಲ್ಲಿದ್ದ ಸಿಬ್ಬಂದಿ ಬಳಿಯಿದ್ದ 43 ಸಾವಿರ ರೂ. ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ.

ಮಾಸ್ಕ್ ಧರಿಸಿವುದು ಕಡ್ಡಾಯಗೊಳಿಸುವ ಕಾರಣ ಮುಸುಕು ಧರಿಸಿದ್ದ ಕಿರಾತಕರ ಬಗ್ಗೆ ಸಿಬ್ಬಂದಿಗೆ ಯಾವುದೇ ಅನುಮಾನ ಬಂದಿಲ್ಲ. ಪ್ರಾಣ ಕಳೆದುಕೊಳ್ಳುತ್ತಿದ್ದ ಸಿಬ್ಬಂದಿ ಕೈಯಲ್ಲಿದ್ದ ಹಣ ದರೋಡೆಕೋರರ ಕೈಗಿಟ್ಟು ಜೀವ ಉಳಿಸಿಕೊಂಡಿದ್ದಾರೆ. ಭಾರತಿನಗರ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೆಟ್ರೋಲ್ ಬಂಕ್ ಬಳಿ ಮುಂಜಾನೆ 3:30ರ ತನಕ ಹೊಯ್ಸಳ ವಾಹನ ನಿಂತಿತ್ತು. ಆನಂತರ 4.25 ಸಮಯದಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳುವ ಸೋಗಿನಲ್ಲಿ 3 ಗಾಡಿಗಳಲ್ಲಿ 7 ಮಂದಿ ಬಂದಿದ್ದರು. ಗ್ರಾಹಕರು ಇದ್ದಾಗಲೇ ಏಕಾಏಕಿ ನಮ್ಮ ಸಿಬ್ಬಂದಿ ಮೇಲೆ ಲಾಂಗ್, ಮಚ್ಚು ತೋರಿಸಿ ಬೆದರಿಕೆಯೊಡ್ಡಿ 43 ಸಾವಿರ ರೂ. ದರೋಡೆ ಮಾಡಿ ಪರಾರಿಯಾಗಿದ್ದಾರೆ. ಘಟನೆಯಿಂದ ನಮ್ಮ ಸಿಬ್ಬಂದಿ ಭಯ ಭೀತರಾಗಿದ್ದಾರೆ. ಈ ಘಟನೆಯ ದೃಶ್ಯ ಪೆಟ್ರೋಲ್ ಬಂಕ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಭಾರತಿನಗರ ಪೊಲೀಸ್ ಠಾಣೆಗೆ ದೂರು ನೀಡಿ ಸಿಸಿಟಿವಿ ದೃಶ್ಯವನ್ನ ಪೊಲೀಸರಿಗೆ ನೀಡಿದ್ದೇವೆ ಎಂದು ವಿನೋದ್ ಪೆಟ್ರೋಲ್ ಬಂಕ್ ವ್ಯವಹಾರದ ಪಾಲುದಾರ ದಿವಾಕರ್ ತಿಳಿಸಿದ್ದಾರೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...