Sun,May19,2024
ಕನ್ನಡ / English

ಕರ್ನಾಟಕ ಸೇರಿ 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ | ಜನತಾ ನ್ಯೂಸ್

06 Jul 2021
2046

ಬೆಂಗಳೂರು : ಕರ್ನಾಟಕವೂ ಸೇರಿದಂತೆ ಎಂಟು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯಸಭಾ ಸದಸ್ಯರಾಗಿರುವ 73 ವರ್ಷದ ಥಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾಗಿದ್ದಾರೆ.

ಎಂಟು ರಾಜ್ಯಗಳಿಗೆ ನೇಮಕವಾಗಿರುವ ನೂತನ ರಾಜ್ಯಪಾಲರ ಪಟ್ಟಿ ಇಲ್ಲಿದೆ...

1. ಕರ್ನಾಟಕ- ಥಾವರ್ ಚಂದ್ ಗೆಹ್ಲೋಟ್

2. ಗೋವಾ- ಪಿ.ಎಸ್. ಶ್ರೀಧರನ್ ಪಿಳ್ಳೈ

3. ತ್ರಿಪುರ- ಸತ್ಯದೇವ್ ನಾರಾಯಣ್ ಆರ್ಯ

4. ಜಾರ್ಖಂಡ್- ರಮೇಶ್ ಬೈಸ್

5. ಹರಿಯಾಣ- ಬಂಡಾರು ದತ್ತಾತ್ರೇಯ

6. ಮಿಜೋರಾಂ- ಹರಿಬಾಬು ಕಂಭಂಪತಿ

7. ಮಧ್ಯಪ್ರದೇಶ- ಮಂಗುಭಾಯ್ ಚಗನ್‌ಭಾಯ್ ಪಟೇಲ್

8. ಹಿಮಾಚಲ ಪ್ರದೇಶ- ರಾಜೇಂದ್ರನ್ ವಿಶ್ವನಾಥ್ ಅರ್ಲೆಕರ್

73 ವರ್ಷದ ಥಾವರ್ ಚಂದ್ ಗೆಹ್ಲೋಟ್ ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸದಸ್ಯರು. ಪ್ರಸ್ತುತ ಥಾವರ್ ಚಂದ್ ಗೆಹ್ಲೋಟ್ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು. ನಾಲ್ಕು ಬಾರಿ ಸಂಸದರಾಗಿ ಸಹ ಆಯ್ಕೆಯಾಗಿದ್ದಾರೆ.

2014ರ ಸೆಪ್ಟೆಂಬರ್‌ನಿಂದ ಗುಜರಾತ್ ಮೂಲದ ವಜುಭಾಯಿ ವಾಲಾ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ರಾಜ್ಯಪಾಲರ ಅವಧಿ 5 ವರ್ಷಗಳು. ವಜುಭಾಯಿ ವಾಲಾ ಅವಧಿ ಪೂರ್ಣಗೊಂಡಿದ್ದರೂ ನೂತನ ರಾಜ್ಯಪಾಲರ ನೇಮಕವಾಗಿರಲಿಲ್ಲ.

2013ರಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿಯೂ ಅವರು ಕಾರ್ಯ ನಿರ್ವಹಣೆ ಮಾಡಿದ್ದರು. ಈಗ ಕರ್ನಾಟಕದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಎರಡು ಮೂರು ದಿನದಲ್ಲಿ ಅವರು ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

RELATED TOPICS:
English summary :New Governors For 8 States Appointed By President Ram Nath Kovind

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...