Wed,May15,2024
ಕನ್ನಡ / English

ಇಂದು ಪ್ರಮಾಣ ವಚನ ಸ್ವೀಕರಿಸುವ ಸಚಿವರ ಪಟ್ಟಿ ಬಿಡುಗಡೆ! | ಜನತಾ ನ್ಯೂಸ್

07 Jul 2021
2739

ನವದೆಹಲಿ: : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆದಿದ್ದು, ನೂತನ ಸಚಿವ ಸಂಪುಟಕ್ಕೆ 43 ಮಂದಿ ಸಂಸದರು ಸೇರ್ಪಡೆಯಾಗಲಿದ್ದಾರೆ.

ಉಡುಪಿ-ಚಿಕ್ಕಮಗಳೂರಿನ ಸಂಸದೆ ಶೋಭಾ ಕರಂದ್ಲಾಜೆ, ಬೀದರ್​ ಬಿಜೆಪಿ ಸಂಸದ ಭಗವಂತ್​ ಖೂಬಾ, ಚಿತ್ರದುರ್ಗದ ಸಂಸದ ಆನೇಕಲ್​ ನಾರಾಯಣಸ್ವಾಮಿ ಹಾಗೂ ರಾಜ್ಯಸಭೆ ಸದಸ್ಯರಾಗಿರುವ ರಾಜೀವ್​​ ಚಂದ್ರಶೇಖರ್​ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ.

ಅದೇ ರೀತಿ ರಸಾಯನಿಕ ಹಾಗೂ ರಸಗೊಬ್ಬರ ಸಚಿವರಾಗಿದ್ದ ಡಿ.ವಿ. ಸದಾನಂದಗೌಡ ರಾಜೀನಾಮೆ ಸಲ್ಲಿಸಿದ್ದಾರೆ. ಸದ್ಯ ಪ್ರಹ್ಲಾದ್ ಜೋಶಿ ಹಾಗೂ ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗಿ ಹಣಕಾಸು ಮಂತ್ರಿಯಾಗಿರುವ ನಿರ್ಮಲಾ ಸೀತಾರಾಮನ್ ಸೇರಿ ಕರ್ನಾಟಕದಿಂದ ೬ ಸಂಸದರು ಸಚಿವರಾಗಲಿದ್ದಾರೆ.

janata

janata

RELATED TOPICS:
English summary :Cabinet Expansion New Ministers Oath Taking Ceremony

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...