Sun,May12,2024
ಕನ್ನಡ / English

ಅನ್​ಲಾಕ್ ಆಗಿದೆ ಅಂತ ಜನರೇ ಮೈ ಮರೆಯಬೇಡಿ, ಇಲ್ಲವಾದರೆ 15 ದಿನಗಳ ನಂತರ ಮತ್ತೆ ಲಾಕ್ ಡೌನ್.. | ಜನತಾ ನ್ಯೂಸ್

07 Jul 2021
2605

ಚಿಕ್ಕಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆ ಲೋಕಾರ್ಪಣೆ ಮಾತನಾಡಿದ ಸಿಎಂ ಯಡಿಯೂರಪ್ಪನವರು , ಅನ್​ಲಾಕ್ ಆಗಿದೆ ಅಂತ ಜನರೇ ಮೈ ಮರೆಯಬೇಡಿ, ಸದಾ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯವಹರಿಸಿ, ಸರ್ಕಾರದ ಜೊತೆ ಸಹಕರಿಸಿ, ಇಲ್ಲವಾದರೆ ಮತ್ತೆ 15 ದಿನಗಳ ನಂತರ ಈ ಹಿಂದಿನ ಲಾಕ್ ಡೌನ್ ಪರಿಸ್ಥಿತಿ ಜಾರಿ ಮಾಡಬೇಕಾಗುತ್ತೆ ಅಂತ ರಾಜ್ಯದ ಜನರಿಗೆ ಸಿಎಂ ಬಿ. ಎಸ್. ಯಡಿಯೂರಪ್ಪ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಕೊರೊನಾ ಮೂರನೇ ಅಲೆ ಎದುರಿಸಲು ದೇಶದಲ್ಲಿ ಮೊಟ್ಟ ಮೊದಲ 70 ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆಯನ್ನ ಉದ್ಘಾಟನೆ ಮಾಡಿದ್ದೇವೆ.. ಭಾರತದ ಆರು ರಾಜ್ಯಗಳಲ್ಲಿ ಮಾತ್ರವೇ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣ ಆಗ್ತಿದೆ.. ಆದ್ರೆ ದೇಶದಲ್ಲಿ ಮೊದಲೇ ನಮ್ಮ ರಾಜ್ಯದಲ್ಲಿ ಈ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣ ಆಗಿದೆ. ಈ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡಿದ ಖಾಸಗಿ ಸಂಸ್ಥೆಗಳಿಗೆ ಸರಕಾರದಿಂದ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಸಾರ್ವಜನಿಕರಲ್ಲಿ ಒಂದು ಮನವಿ, ಜನರೇ ಲಾಕ್ ಡೌನ್ ಸಡಿಲ ಆಗಿದೆ ಅಂತ ಬೇಕಾಬಿಟ್ಟಿ ಒಡಾಡಬೇಡಿ, ವ್ಯಾಪಾರ ವಹಿವಾಟು ಮಾಡುವಾಗ ಎಚ್ಚರ ವಹಿಸಿ.. ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿ, ಇಲ್ಲವಾದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡಬೇಕಾಗುತ್ತೆ ಅಂತ ಪರೋಕ್ಷವಾಗಿ ಎಚ್ಚರಿಕೆ ನೀಡಿದರು. ಮತ್ತೆ 15 ದಿನಗಳ ನಂತರ ಮೊದಲ ಸ್ಥಿತಿ ತರಬೇಕಾಗುತ್ತೆ ಎಂದರು.

RELATED TOPICS:
English summary :BSYediyurappa

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...