Sat,May18,2024
ಕನ್ನಡ / English

ಕುಡಿಯಲು ಹಣ ಕೊಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಪಾಪಿ ಮಗ..! | ಜನತಾ ನ್ಯೂಸ್

09 Jul 2021
3642

ಚಿತ್ರದುರ್ಗ : ಪಾಪಿ ಮಗನೊಬ್ಬ ಹೆತ್ತ ತಾಯಿಯನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆ ಮೊಳಕಾಲ್ಮೂರು ಪಟ್ಟಣದ ಮಾರುತಿ ಬಡಾವಣೆಯಲ್ಲಿ ನಡೆದಿದೆ.

ರತ್ನಮ್ಮ (45) ಮೃತ ದುರ್ದೈವಿ. ಲೋಕೇಶ (22) ಆರೋಪಿ. ಆರೋಪಿ ಮದ್ಯದ ದಾಸನಾಗಿದ್ದ. ರತ್ನಮ್ಮ ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

ಕುಡಿದ ಅಮಲಿನಲ್ಲಿ ಮನೆಗೆ ಬಂದ ಲೋಕೇಶ ಊಟದ ವಿಚಾರವಾಗಿ ತಾಯಿಯೊಂದಿಗೆ ಜಗಳವಾಡಿದ್ದಾನೆ. ಮದ್ಯಪಾನಕ್ಕಾಗಿ ಮತ್ತಷ್ಟು ಹಣಕ್ಕಾಗಿ ಪೀಡಿಸಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ಇದೇ ವೇಳೆ ಆತ ತಾಯಿಯ ಕೆನ್ನೆಗೆ ಬಲವಾಗಿ ಹೊಡೆದಿದ್ದಾನೆ.

ಹೊಡೆತದ ರಭಸಕ್ಕೆ ರತ್ನಮ್ಮ ಮನೆಯ ಕಬ್ಬಿಣದ ಬಾಗಿಲು ತಗುಲಿ ತಲೆಯಿಂದ ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರು.

ಮೊಳಕಾಲ್ಮೂರು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :chitradurga

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...