Fri,May10,2024
ಕನ್ನಡ / English

ಕೋವಿಡ್-19 ನಿಂದ ರಾಜ್ಯಾದ್ಯಂತ 68 ಸಾವು, 2,290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 472 | ಜನತಾ ನ್ಯೂಸ್

09 Jul 2021
2393

ಬೆಂಗಳೂರು : ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ಗುರುವಾರ 2,290 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 472 ಸಂಖ್ಯೆ ಪ್ರಕರಣಗಳು ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 63 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 115, ಬಳ್ಳಾರಿಯಲ್ಲಿ 13, ಮೈಸೂರು ನಲ್ಲಿ 216, ದಕ್ಷಿಣ ಕನ್ನಡದಲ್ಲಿ 209, ಹಾಸನದಲ್ಲಿ 228, ಮಂಡ್ಯದಲ್ಲಿ 95, ಉಡುಪಿಯಲ್ಲಿ 131, ಶಿವಮೊಗ್ಗದಲ್ಲಿ 152, ಬೆಳಗಾವಿಯಲ್ಲಿ 87, ಕುಲಬುರಗಿಯಲ್ಲಿ 6, ಚಿತ್ರದುರ್ಗದಲ್ಲಿ 30, ಧಾರವಾಡದಲ್ಲಿ 27, ವಿಜಯಪುರದಲ್ಲಿ 2, ಚಿಕ್ಕಬಳ್ಳಾಪುರದಲ್ಲಿ 17, ದಾವಣಗೆರೆಯಲ್ಲಿ 32, ಕೋಲಾರದಲ್ಲಿ 67, ಚಾಮರಾಜನಗರದಲ್ಲಿ 43, ಕೊಡಗುನಲ್ಲಿ 113, ಬೀದರ್ ನಲ್ಲಿ 1, ಕೊಪ್ಪಳದಲ್ಲಿ 10, ರಾಮನಗರದಲ್ಲಿ 14 ಹಾಗೂ ಉತ್ತರ ಕನ್ನಡ 55 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 28,67,158ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 68 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 814 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 3,045 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 27,93,498 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 68 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 12 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 35,731 ಆಗಿದೆ.

RELATED TOPICS:
English summary :COVID-19 statewide 68 deaths : Today 2,290 new case in Karnataka, 472 in Bengaluru

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...