Thu,May16,2024
ಕನ್ನಡ / English

ಎಚ್‌ಡಿಕೆ-ಸುಮಲತಾ ಜಟಾಪಟಿ; ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ | ಜನತಾ ನ್ಯೂಸ್

10 Jul 2021
1703

ಕಲಬುರಗಿ : ಮಂಡ್ಯ ಜಿಲ್ಲೆ ರಾಜಕಾರಣ ಮತ್ತು ಅಕ್ರಮ ಗಣಿಗಾರಿಕೆ ಕುರಿತಂತೆ ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರುಗಳ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮೊದಲ ಬಾರಿಗೆ ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಕಲಬುರ್ಗಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಚಾಲನೆಗಾಗಿ ಬಂದಿದ್ದು ಪ್ರವಾಹದ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳೂ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸೀಚಿಸಲಾಗಿದೆ ಎಂದರು. ಇನ್ನು ಕೊರೋನಾ ಹೆಚ್ಚಾಗಿರುವ ಕಾರಣ ಕಲಬುರಗಿಯಲ್ಲಿ ಸಂಪುಟ ಸಭೆ ನಡೆಸುವ ನುರ್ಧಾರ ಸಧ್ಯಕ್ಕಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಹಾದಿ ಬೀದಿಯಲ್ಲಿ ಮತ್ತು ಮಾಧ್ಯಮಗಳ ಮುಂದೆ ಮಾತನಾಡುವುದರಿಂದ, ವಿಷಯ ಪ್ರಸ್ತಾಪ ಮಾಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ , ಜನಪ್ರತಿನಿಧಿಗಳ ವರ್ತನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಜಿಗುಪ್ಸೆ , ಬೇಸರ, ಅಸಮಾಧಾನ ಮೂಡಲಿದೆ ಇದಕ್ಕೆ ಯಾರೊಬ್ಬರು ಅವಕಾಶ ಕೊಡಬಾರದು ಎಂದರು.

ಸುಮಲತಾ ಹಾಗೂ ಕುಮಾರಸ್ವಾಮಿ ಪರಸ್ಪರ ಕಚ್ಚಾಟ ಮಾಡುವ ಅವಶ್ಯಕತೆಯಿಲ್ಲ. ಎಲ್ಲರೂ ಸಹೋದರರಂತೆ ಬದುಕಲು ಕಲಿಯಬೇಕಿದೆ. ಮಂಡ್ಯ ಜಿಲ್ಲೆ ರಾಜ್ಯದ ಒಂದು ಭಾಗ. ಹಾಗಾಗಿ ಅಲ್ಲಿಯ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು, ಈ ವಿವಾದ ಇಲ್ಲಿಗೆ ನಿಲ್ಲಿಸಬೇಕು. ಎಲ್ಲರೂ ಒಟ್ಟಾಗಿ ರಾಜ್ಯದ ಅಭಿವೃದ್ಧಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

"ದಿವಂಗತ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಸಮಯ ನನ್ನ ಕರ್ತವ್ಯವನ್ನು ನಾನು ಪೂರೈಸಿದ್ದೇನೆ. ಆ ಕಾರ್ಯ ನನಗೆ ಸಮಾಧಾನ ತಂದಿದೆ" ಎಂದು ಹೇಳಿದ್ದಾರೆ.

RELATED TOPICS:
English summary :BSYediyurappa

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...