Sun,May19,2024
ಕನ್ನಡ / English

ಕುಡಿದ ಮತ್ತಿನಲ್ಲಿ ಕಾರು ಚಾಲಕನಿಂದ 4 ಕಾರುಗಳಿಗೆ ಗುದ್ದಿ ಸರಣಿ ಅಪಘಾತ | ಜನತಾ ನ್ಯೂಸ್

12 Jul 2021
1799

ಚಿಕ್ಕಮಗಳೂರು : ಕುಡಿದ ಮತ್ತಿನಲ್ಲಿ ಕಾರು ಚಾಲಕನೋರ್ವ ಬೇಕಾಬಿಟ್ಟಿ ಕಾರು ಚಾಲನೆ ಮಾಡಿ, ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೃಷ್ಣಾಪುರ ಬಳಿ ರವಿವಾರ ಸಂಭವಿಸಿದೆ.

ವೋಕ್ಸ್ ವೆಗನ್ ಪೋಲೋ ಕಾರು ಚಾಲಕನೋರ್ವ ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿದ ಪರಿಣಾಮ ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ಚಕ್ರ ಕಳಚಿ ಬಿದ್ದಿದೆ ಈ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಆದ ಕಾರಣ ಚಾಲಕನ ಜೀವ ಉಳಿದಿದೆ.

ಕಾರಿನಲ್ಲಿದ್ದ ಚಾಲಕ ಸಂಪೂರ್ಣ ಪಾನಮತ್ತನಾಗಿದ್ದರಿಂದ ಈ ರೀತಿ ಅವಘಡ ಸಂಭವಿಸಿದೆ ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Chikkamagaluru

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...