Tue,May14,2024
ಕನ್ನಡ / English

ಟೋಕಿಯೊ ಒಲಿಂಪಿಕ್ಸ್​: ಮೂಡಬಿದಿರೆ ಆಳ್ವಾಸ್‌ ಕಾಲೇಜಿನ ಇಬ್ಬರು ಕ್ರೀಡಾಪಟುಗಳು ಆಯ್ಕೆ | ಜನತಾ ನ್ಯೂಸ್

14 Jul 2021
1934

ಮಂಗಳೂರು : ಜಪಾನಿನ ಟೋಕಿಯೋದಲ್ಲಿ ಜು.23ರಿಂದ ನಡೆಯಲಿರುವ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.)ದ ಕ್ರೀಡಾ ವಿಭಾಗದ ದತ್ತು ಸ್ವೀಕಾರದಡಿ ಅಧ್ಯಯನ ನಡೆಸುತ್ತಿರುವ ಧನಲಕ್ಷ್ಮೀ ಮತ್ತು ಶುಭ ಇವರು ಆಯ್ಕೆಯಾಗಿದ್ದಾರೆ.

ಮೂಡಬಿದಿರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.)ದ ಡಾ. ಎಂ. ಮೋಹನ ಆಳ್ವ, ಸಂಸ್ಥೆಯ ಕ್ರೀಡಾ ವಿಭಾಗದ ಧನಲಕ್ಷ್ಮೀ ಮತ್ತು ಶುಭ ಜಪಾನಿನ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುವುದು ಸಂಸ್ಥೆಗೆ ಹೆಮಮೆಯ ಸಂಗತಿ ಎಂದಿದ್ದಾರೆ.

ಧನಲಕ್ಷಿ ಹಾಗೂ ಶುಭ ಇವರು ಒಲಿಂಪಿಕ್ಸ್​ಗೆ ಆಯ್ಕೆಯಾಗಿದ್ದಾರೆ. ಇವರು 4x400 ಮಿಕ್ಸೆಡ್ ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸಲಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ 2016-17 ನೇ ಶೈಕ್ಷಣಿಕ ವರ್ಷದಿಂದ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಅಖಿಲಭಾರತ ಅಂತರ್ ವಿಶ್ವವಿದ್ಯಾನಿಲಯ ಕೂಟಗಳಲ್ಲಿ ಇವರು ಪ್ರತಿನಿಧಿಸಿದ್ದರು ಎಂದು ಹೇಳಿದ್ದಾರೆ.

ಆಳ್ವಾಸ್ ವಿದ್ಯಾಸಂಸ್ಥೆಯ ಹಲವಾರು ಕ್ರೀಡಾವಿದ್ಯಾರ್ಥಿಗಳು ಈಗಾಗಲೇ ಒಲಿಂಪಿಕ್ಸ್ ಕೂಟಗಳಲ್ಲಿ‌ ಭಾಗವಹಿಸಿ ಸಾಧನೆ ಮಾಡಿರುವವರಿಗೆ ಕೊಡಮಾಡಿರುವಂತೆ, ಈ ಬಾರಿಯ ಒಲಿಂಪಿಕ್ಸ್ ಗೆ ಆಯ್ಕೆಯಾದ ಈ ಇಬ್ಬರು ಸಾಧಕ ಕ್ರೀಡಾ ವಿದ್ಯಾರ್ಥಿಗಳಿಗೂ ಸಂಸ್ಥೆಯಿಂದ ತಲಾ ರೂ. 1 ಲಕ್ಷ ದ ಪ್ರೋತ್ಸಾಹ ಧನ ನೀಡುವುದಾಗಿ ಅವರು ಹೇಳಿದ್ದಾರೆ.

RELATED TOPICS:
English summary :Mangalore

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...