Thu,May09,2024
ಕನ್ನಡ / English

ಬೆಂಗಳೂರಿನಲ್ಲಿ 400 ಸೇರಿ ರಾಜ್ಯದಲ್ಲಿ 1,990 ಕೊರೊನಾ ಪ್ರಕರಣ, 45 ಸಾವು | ಜನತಾ ನ್ಯೂಸ್

14 Jul 2021
1706

ಬೆಂಗಳೂರು : ರಾಜ್ಯದಲ್ಲಿ ಇಂದು 1,990 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,76,587ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 45 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,989ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಇವತ್ತು 2,537 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.59 ಮತ್ತು ಮರಣ ಪ್ರಮಾಣ ಶೇ.2.26ರಷ್ಟಿದೆ. ರಾಜ್ಯದಲ್ಲಿ ಇದುವರೆಗೂ 28,76,587 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 35,989 ಜನರು ಸಾವನ್ನಪ್ಪಿದ್ದಾರೆ. ಇಂದು ರಾಜ್ಯದಲ್ಲಿ 1,24,494 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ಬೆಂಗಳೂರಿನಲ್ಲಿಂದು 400 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 8 ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಇತರ ಜಿಲ್ಲೆಗಳಾದ ಬೆಳಗಾವಿ 140, ಚಿಕ್ಕಮಗಳೂರು 94, ದಕ್ಷಿಣ ಕನ್ನಡ 219, ಹಾಸನ 175, ಮೈಸೂರು 211, ಶಿವಮೊಗ್ಗ 99, ತುಮಕೂರು 78, ಉಡುಪಿ 120 ಪ್ರಕರಣಗಳು ವರದಿಯಾಗಿದೆ.

janata

RELATED TOPICS:
English summary :Corona Virus in Karnataka

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...