Sat,May18,2024
ಕನ್ನಡ / English

ಹೊಟೇಲ್ ನಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಸಪ್ಲೈಯರ್ ಮೇಲೆ ಹಲ್ಲೆ: ಗೃಹ ಸಚಿವರಿಗೆ ಇಂದ್ರಜಿತ್ ಲಂಕೇಶ್ ದೂರು | ಜನತಾ ನ್ಯೂಸ್

15 Jul 2021
1410

ಬೆಂಗಳೂರು : ಇಂದು ಬೆಳಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ನಟ ದರ್ಶನ್ ಮತ್ತು ಅವರ ಸ್ನೇಹಿತರ ವಿರುದ್ಧ ಗೃಹ ಸಚಿವರಿಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ದೂರು ನೀಡಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್, ಮೈಸೂರು ಜಿಲ್ಲೆಯಲ್ಲಿ ಸೆಲೆಬ್ರಿಟಿಗಳ ನಡವಳಿಕ, ಭಾಷೆ ಮಿತಿಮೀರುತ್ತಿದೆ. ಜನಸಾಮಾನ್ಯರಿಗೆ ನ್ಯಾಯ ಸಿಗುತ್ತಿಲ್ಲ. ಪೊಲೀಸ್ ಠಾಣೆಗಳಲ್ಲಿ ಸೆಟಲ್ ಮೆಂಟ್ ಮೂಲಕ ಡೀಲ್ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಮೈಸೂರಿನ ಸಂದೇಶ್ ನಾಗರಾಜ್ ಹೋಟೆಲ್ ನಲ್ಲಿ ದೊಡ್ಡ ಗಲಾಟೆ ನಡೆದಿದ್ದು, ನಟ ದರ್ಶನ್, ರಾಕೇಶ್, ಪಾಪಣ್ಣ ಸೇರಿ ಹೋಟೆಲ್ ನ ದಲಿತ ಕೆಲಸಗಾರಿನಿಗೆ ಹೊಡೆದಿದ್ದಾರೆ ಎನ್ನುವ ವರದಿ ನನ್ನ ಬಳಿ ಇದೆ. ಅದಕ್ಕೆ ಸಾಕ್ಷ್ಯ ಕೂಡ ಇದೆ. ಇದನ್ನು ಗೃಹ ಸಚಿವರಿಗೆ ತಲುಪಿಸಿದ್ದೇನೆ.

ಹೋಟೆಲ್ ನಲ್ಲಿ ದಲಿತ ಸಪ್ಲೈಯರ್ ಗೆ ಹಲ್ಲೆ ನಡೆಸಿ ಸಿಸಿ ಟಿವಿ ದೃಶ್ಯಾವಳಿ ನಾಶ ಮಾಡಿದ್ದಾರೆ. ಈ ಬಗ್ಗೆ ದೂರು ಠಾಣೆಗೆ ಹೋದರೆ ಪೊಲೀಸರು ರಾಜೀ ಸಂಧಾನ ಮಾಡಿ ಕಳುಹಿಸಿದ್ದಾರೆ. ಅಂದರೆ ಪೊಲೀಸ್ ಠಾಣೆಗಳು ಸಟ್ಲಮೆಂಟ್ ಕೇಂದ್ರಗಳು ಆಗುತ್ತಿವೆ.

ಇದರಿಂದ ಅವನ ಕಣ್ಣು ಮಂಜಾಗಿ ಹೋಗಿದೆ, ನಂತರ ಹೋಗಿ ಪೊಲೀಸ್ ಸ್ಟೇಷನ್ ನಲ್ಲಿ ಸೆಟ್ಲ್ ಮೆಂಟ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ನನ್ನಲ್ಲಿ ಸಾಕ್ಷಿಗಳಿವೆ, ಸಾಕ್ಷಿಗಳನ್ನಿಟ್ಟುಕೊಂಡೇ ಇಂದು ಗೃಹ ಸಚಿವರಿಗೆ ದೂರು ನೀಡಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದೇನೆ ಎಂದರು.

RELATED TOPICS:
English summary :indrajit lankesh and darshan

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...