Sun,May19,2024
ಕನ್ನಡ / English

ಮಂಗಳೂರು ವಿಮಾನ ನಿಲ್ದಾಣದಲ್ಲಿ ₹34.46 ಲಕ್ಷ ಮೌಲ್ಯದ‌ ಚಿನ್ನ ವಶ, ಇಬ್ಬರ ಸೆರೆ | ಜನತಾ ನ್ಯೂಸ್

15 Jul 2021
2421

ಮಂಗಳೂರು : ದುಬೈನಿಂದ ಮಂಗಳೂರಿಗೆ ಬಂದ ವಿಮಾನದಲ್ಲಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರಿಂದ 34.46 ಲಕ್ಷ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ.

ಕೇರಳದ ಕೊಯಿಕ್ಕೋಡ್‌ನ ಮೊಹಮ್ಮದ್ ಮೂಸ ಮಿಯಾಸ್ (18), ಕೇರಳದ ಉಪ್ಪಳದ ಮೊಹಮ್ಮದ್ ಅನ್ಸಾರ್ ಕಯ್ಯಾರ್ (34) ಬಂಧಿತ ಆರೋಪಿಗಳಾಗಿದ್ದಾರೆ.. ಆರೋಪಿಗಳು ಸೂಟ್‌ಕೇಸ್‌ನ ತಳಭಾಗದಲ್ಲಿ ಚಿನ್ನವನ್ನು ಅಡಗಿಸಿ ಇಟ್ಟಿದ್ದರು. ತಪಾಸಣೆಗೆ ಒಳಪಡಿಸಿದಾಗ ಒಟ್ಟು ₹ 34,46,464 ಮೌಲ್ಯದ 703 ಗ್ರಾಂ‌ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಚಿನ್ನ ಮತ್ತು ಇಬ್ಬರು ಪ್ರಯಾಣಿಕರನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...