Thu,May16,2024
ಕನ್ನಡ / English

ಯುವತಿ ಚುಡಾಯಿಸಿದನೆಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಸಿಸಿಟಿವಿಯಲ್ಲಿ ಹಲ್ಲೆ ದೃಶ್ಯ ಸೆರೆ! | ಜನತಾ ನ್ಯೂಸ್

16 Jul 2021
2261

ಮೈಸೂರು : ಯುವತಿಯನ್ನು ಚುಡಾಯಿಸಿದನೆಂದು ಯುವಕನ ಮೇಲೆ ಯುವಕರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.

ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ರಾಜು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಯುವಕನ ಮೇಲೆ ಹಲ್ಲೆ ನಡೆಸಿದ ಕಿರಣ್, ಪುನೀತ್, ಪ್ರಕಾಶ್ ಹಾಗೂ ನವೀನ್‌ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಂಚವಳ್ಳಿ ಸರ್ಕಲ್ ಬಳಿ ಇರುವ ಪೆಟ್ರೋಲ್ ಬಂಕ್ ಮುಂದೆ ಯುವತಿ ಮನೆ ಇದೆ. ಇದರ ಮುಂಭಾಗದಲ್ಲೇ ಇರುವ ಕಟ್ಟಡದಲ್ಲಿ ಮೆಣಸಿನಕಾಯಿ ವ್ಯಾಪಾರಕ್ಕೆ ಕಿರಣ್ ಮಳಿಗೆ ಬಾಡಿಗೆ ಪಡೆದುಕೊಂಡಿದ್ದ. ಮೆಣಸಿನಕಾಯಿ ತುಂಬಲು ರಾಜು ಆಗಾಗ್ಗೆ ಮಳಿಗೆಗೆ ಬರುತ್ತಿದ್ದ. ಈ ವೇಳೆ ಕಿರಣ್ ನ ಅತ್ತೆ ಮಗಳ ಮೇಲೆ ರಾಜು ಕಣ್ಣು ಹಾಕಿದ್ದ ಎಂದು ಆರೋಪಿಸಲಾಗಿದೆ.

ಈ ವೇಳೆ ಯುವತಿಯನ್ನು ಪ್ರೇಮದ ಬಲೆಗೆ ಬೀಳಿಸಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಿ ಆತನಿಗೆ ಒಂದೆರಡು ಬಾರಿ ವಾರ್ನಿಂಗ್ ಸಹ ಕೊಟ್ಟಿದ್ದರು. ಈ ಹಿನ್ನಲೆ ನಿನ್ನೆ ಸಂಜೆ ಪೆಟ್ರೋಲ್ ಹಾಕಿಸಲು ಬಂದ ರಾಜು ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಹಾಲಿನ ಕ್ಯಾನ್​ನಿಂದ ಹಿಗ್ಗಾಮುಗ್ಗ ಥಳಿಸಿರುವುದನ್ನು ಇದರಲ್ಲಿ ಕಾಣಬುದಾಗಿದೆ.

RELATED TOPICS:
English summary :Mysuru

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...