Sun,May19,2024
ಕನ್ನಡ / English

ನಾಳೆಯಿಂದ ಚಿತ್ರಮಂದಿರಗಳು, ಕಾಲೇಜು ಓಪನ್: ಆರ್​. ಅಶೋಕ್​​ | ಜನತಾ ನ್ಯೂಸ್

18 Jul 2021
3903

ಬೆಂಗಳೂರು : ಕೋವಿಡ್ ಮಹಾಮಾರಿ ಮೂರನೇ ಅಲೆ ಆತಂಕವಿದೆ. ಆದರೆ ಸದ್ಯ ಪಾಸಿಟಿವಿಟಿ ದರ ಕಡಿಮೆಯಾಗಿದೆ. ಹೀಗಾಗಿ ಜನ ಜೀವನ ಸಹಜ ಸ್ಥಿತಿಗೆ ಮರಳಿದೆ. ಬಹುತೇಕ ವಾಣಿಜ್ಯ ಚಟುವಟಿಕೆಗಳು ಮುಕ್ತವಾಗಿವೆ. ಮತ್ತಷ್ಟು ಸಡಿಲಿಕೆ ನೀಡುವ ಉದ್ದೇಶದಿಂದ ಇಂದು ಸಿಎಂ ಕೋವಿಡ್ ಉಸ್ತುವಾರಿಗಳ ಸಭೆ ನಡೆಸಿದ್ರು. ಬಳಿಕ ಕೆಲವಷ್ಟು ನಿರ್ಬಂಧ ಸಡಿಲಿಕೆ‌ ಮಾಡಿ ಮಾರ್ಗಸೂಚಿ ಹೊರಡಿಸಿದ್ದಾರೆ.

ಸಿನಿಮಾ ಉದ್ಯಮ ಅವಲಂಬಿತರು ಮತ್ತು ವ್ಯಾಪಾರ, ವಹಿವಾಟು ನಡೆಸುವವರಿಗೆ ಸಹಕಾರಿಯಾಗುವ ರೀತಿ ಅನ್‌ಲಾಕ್ 4.Oನಲ್ಲಿ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ. ಮೂರನೇ ಅಲೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಕೋವಿಡ್ ಉಸ್ತುವಾರಿ ಸಚಿವರು ಹಾಗು ಅಧಿಕಾರಿಗಳ ಜೊತೆಗೆ ಸಿಎಂ ಯಡಿಯೂರಪ್ಪ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡನೇ ಅಲೆಯಲ್ಲಿ ಲಾಕ್‌ಡೌನ್ ಮಾಡುವ ಮೂಲಕ ಸೋಂಕನ್ನು ನಿಯಂತ್ರಣ ಮಾಡಿದ್ದೇವೆ. ಈಗ ಹಂತ ಹಂತವಾಗಿ ಅನ್‌ಲಾಕ್ ಪ್ರಕ್ರಿಯೆ ಮಾಡುತ್ತಿದ್ದೇವೆ. ಇದರ ಇನ್ನೊಂದು ಹಂತವಾಗಿ ನಾಳೆಯಿಂದ ರಾಜ್ಯದಲ್ಲಿ ಚಿತ್ರಮಂದಿರಗಳು,‌ ರಂಗಮಂದಿರಗಳನ್ನು ತೆರೆಯಲು ಅನುಮತಿ ನೀಡಲಾಗುತ್ತಿದೆ ಎಂದರು.

ಇನ್ನು ಉನ್ನತ ಶಿಕ್ಷಣ ಅಂದ್ರೆ ಪದವಿ ಮೇಲ್ಪಟ್ಟ ಕಾಲೇಜುಗಳ ಆರಂಭಕ್ಕೂ ತೀರ್ಮಾನ‌ ಮಾಡಿದ್ದಾರೆ. ಭೌತಿಕ ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳು ಕನಿಷ್ಠ ಮೊದಲ ಲಸಿಕೆ ಡೋಸ್ ಪಡೆಯುವುದು ಕಡ್ಡಾಯ ಮಾಡಿದೆ.

ನೈಟ್ ಕರ್ಫ್ಯೂ ಮುಂದುವರೆಸಲಾಗುತ್ತಿದೆ. ಆದರೆ, ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.‌ ರಾತ್ರಿ 9ರ ಬದಲು 10 ಗಂಟೆಯಿಂದ ಕರ್ಫ್ಯೂ ಜಾರಿ ಮಾಡಲಿದ್ದೇವೆ. ಇದರಿಂದಾಗಿ ವ್ಯವಹಾರ ಮಾಡುವವರಿಗೆ, ಉದ್ಯಮಗಳಿಗೆ ಉಪಯೋಗವಾಗಲಿದೆ. ಅಂಗಡಿ-ಮುಂಗಟ್ಟು, ಹೋಟೆಲ್, ರೆಸ್ಟೊರೆಂಟ್ ಇತ್ಯಾದಿ ಎಲ್ಲ ವಲಯಕ್ಕೂ ಹೆಚ್ಚಿನ ಅವಕಾಶ ಸಿಗಲಿದೆ ಎಂದು ಹೇಳಿದರು.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...