Thu,May09,2024
ಕನ್ನಡ / English

ಪಶ್ಚಿಮ ಬಂಗಾಳ ಹಿಂಸಾಚಾರದ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವರದಿ ಕುರಿತು ಹೆಚ್ಚಿದ ಚರ್ಚೆ | ಜನತಾ ನ್ಯೂಸ್

19 Jul 2021
2680

ನವದೆಹಲಿ : ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ(ಎನ್‌ಎಚ್‌ಆರ್‌ಸಿ) ಸಮಿತಿಯು ಪಶ್ಚಿಮ ಬಂಗಾಳದಲ್ಲಿ ಮತದಾನದ ನಂತರದ ಹಿಂಸಾಚಾರದ ಕುರಿತು ನೀಡಿದ ವರದಿಯ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಪಶ್ಚಿಮ ಬಂಗಾಳದಲ್ಲಿ ಮತದಾನದ ನಂತರದ ಹಿಂಸಾಚಾರದ ಆರೋಪಗಳನ್ನು ತನಿಖೆ ಮಾಡುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ(ಎನ್‌ಎಚ್‌ಆರ್‌ಸಿ) ಸಮಿತಿಯು "ರಾಜ್ಯದಲ್ಲಿ ಚುನಾವಣೆ ಬಳಿಕ ನಡೆದ ಕೊಲೆ ಮತ್ತು ಅತ್ಯಾಚಾರದಂತಹ ಭೀಕರ ಅಪರಾಧಗಳ" ಬಗ್ಗೆ ಸಿಬಿಐ ತನಿಖೆಯನ್ನು ಶಿಫಾರಸು ಮಾಡಿದೆ, ರಾಜ್ಯದ ಪರಿಸ್ಥಿತಿ ಒಂದು “ಕಾನೂನಿನ ಆಡಳಿತದ ಬದಲಿಗೆ, ಆಡಳಿತಗಾರನ ಕಾನೂನು" ಎಂಬಂತೆ ಭಾಸವಾಗಿದೆ, ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಹೈಕೋರ್ಟ್‌ನ ಐದು ನ್ಯಾಯಾಧೀಶರ ಪೀಠದ ನಿರ್ದೇಶನದ ಮೇರೆಗೆ ರಚಿಸಲಾದ ಸಮಿತಿಯು ಈ ಪ್ರಕರಣಗಳನ್ನು ರಾಜ್ಯದ ಹೊರಗೆ ವಿಚಾರಣೆ ನಡೆಸಬೇಕು, ಎಂದು ಹೇಳಿದೆ. "ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹಿಂಸಾತ್ಮಕ ಘಟನೆಗಳ ಪ್ರಾದೇಶಿಕ-ತಾತ್ಕಾಲಿಕ ವಿಸ್ತರಣೆಯು ಸಂತ್ರಸ್ತರ ದುಃಸ್ಥಿತಿಯ ಬಗ್ಗೆ ರಾಜ್ಯದ ಟಿಎಂಸಿ ಸರ್ಕಾರದ ಭೀಕರ ನಿರಾಸಕ್ತಿಯನ್ನು ಪ್ರತಿಬಿಂಬಿಸುತ್ತದೆ" ಎಂದು ಅದು ಹೇಳಿದೆ.

RELATED TOPICS:
English summary :NHRC report on WB riot raises uproar in social media

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...