Sun,May19,2024
ಕನ್ನಡ / English

ಕೇರಳದಲ್ಲಿ ಹೆಚ್ಚಿದ ಪ್ರಕರಣ, ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ ತಮಿಳುನಾಡು ಸರ್ಕಾರ | ಜನತಾ ನ್ಯೂಸ್

24 Jul 2021
1877

ಚೆನ್ನೈ : ನೆರೆಯ ರಾಜ್ಯದಲ್ಲಿ ಕರೋನವೈರಸ್ ಹೊಸ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಕೇರಳದ ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದ್ದೇವೆ, ಎಂದು ತಮಿಳುನಾಡು ಸರ್ಕಾರ ಶನಿವಾರ ತಿಳಿಸಿದೆ.

ನೆರೆಯ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾದ ನಂತರ ತಮಿಳುನಾಡು ಆರೋಗ್ಯ ಇಲಾಖೆ ಕೇರಳದ ಗಡಿ ಚೆಕ್ ಪೋಸ್ಟ್‌ಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಿದೆ, ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಹೇಳಿರುವುದಾಗಿ ಎಎನ್‌ಐ ಉಲ್ಲೇಖಿಸಿದೆ.

ಶುಕ್ರವಾರ, ಕೇರಳದಲ್ಲಿ 17,518 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ, ಇದು 32,35,533ಕ್ಕೆ ತಲುಪಿದೆ ಮತ್ತು ಟೆಸ್ಟ್ ಪಾಸಿಟಿವಿಟಿ ರೇಟ್(ಟಿಪಿಆರ್) ಅಂದರೆ ಧನಾತ್ಮಕ ಪರೀಕ್ಷೆಯ ಶೇಕಡಾವಾರು 13ರ ಗಡಿ ದಾಟಿದೆ. ವೈರಸ್‌ಗೆ ಬಲಿಯಾದವರ ಪೈಕಿ, ಇಂದಿನ ಸಂಖ್ಯೆ 132 ಸಾವುಗಳು ದಾಖಲಾದ್ದು ಸೇರಿ, ಒಟ್ಟು ಸಂಖ್ಯೆ 15,871 ಕ್ಕೆ ಏರಿದೆ.

ಮೊದಲ ಅಲೆಯ ಬಳಿಕ ಸಂಪೂರ್ಣ ಚೇತರಿಸಿಕೊಂಡಿದ್ದ ಕರ್ನಾಟಕ ರಾಜ್ಯದಲ್ಲಿ, ಬಹುತೇಕ ಕೇರಳ ಹಾಗೂ ಮಹಾರಾಷ್ಟ್ರ ನೆರೆರಾಜ್ಯಗಳ ಕಾರಣ ಎದುರಾದ 2ನೇ ಅಲೆಯಿಂದ ವಿಫರಿತ ಸಾವುನೋವು ದಾಖಲಾಗಿತ್ತು. ಸಧ್ಯಕ್ಕೆ, ಯಶಸ್ವಿಯಾಗಿ 2ನೇ ಅಲೆಯಿಂದ ಯಶಸ್ವಿಯಾಗಿ ಹೊರಬಂದ ಕರ್ನಾಟಕ ರಾಜ್ಯಕ್ಕೆ ಮತ್ತೊಮ್ಮೆ ಕೇರಳ ಹಾಗೂ ಮಹಾರಾಷ್ಟ್ರ ನೆರೆರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು ತಲೆನೋವಾಗಿ ಪರಿಣಮಿಸಿದೆ ಹಾಗೂ ಕನ್ನಡದ ನೆಲದಲ್ಲಿ ಈಗ 3ನೇ ಅಲೆಗೆ ಕಾರಣವಾಗುವ ಸಂಕೇತ ನೀಡುತ್ತಿದೆ.

RELATED TOPICS:
English summary :Raise of COVID cases in Kerala : Tamil Nadu increases vigilance in border check posts

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...