Sat,Apr27,2024
ಕನ್ನಡ / English

ಮನೆಯಲ್ಲಿ ಫ್ಯಾನ್​ಗೆ ನೇಣು ಬಿಗಿದುಕೊಂಡು ಎಎಸ್​ಐ ಆತ್ಮಹತ್ಯೆಗೆ ಶರಣು! | ಜನತಾ ನ್ಯೂಸ್

24 Jul 2021
2703

ಕಲಬುರಗಿ : ಎಎಸ್​ಐ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಪೊಲೀಸ್ ಕ್ವಾಟ್ರಸ್​​​ನಲ್ಲಿ ನಡೆದಿದೆ. ಕಲಬುರಗಿಯ ಸಿಟಿ ರಿಸರ್ವ್ ಪೊಲೀಸ್ ವಿಭಾಗದಲ್ಲಿನ ಎಎಸ್​ಐ (ASI) ಜಗನ್ನಾಥ್ (54) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜಗನ್ನಾಥ್ ಮುತ್ತಂಗಿ (54) ಮೃತರು. ರಿಸರ್ವ್​ ಪೊಲೀಸ್​ ವಿಭಾಗದಲ್ಲಿ ಎಎಸ್​ಐ ಆಗಿದ್ದ ಜಗನ್ನಾಥ್​ ಮೂಲತಃ ಕಮಲಾನಗರ ತಾಲೂಕಿನ ಬಾಚನಾಳ ಗ್ರಾಮದವರು. ಪತ್ನಿ ಮತ್ತು ಮಕ್ಕಳೊಂದಿಗೆ ಕಲಬುರಗಿಯ ಪೊಲೀಸ್​ ಕ್ವಾಟ್ರಸ್​ನಲ್ಲಿ ವಾಸವಿದ್ದರು.

ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಗನ್ನಾಥ್, ಇಂದು ಮನೆಯಲ್ಲಿಯೇ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂದು ಬೆಳಗ್ಗೆ ನನ್ನ ಹಿರಿಯ ಮಗಳು ಕಾಲೇಜಿಗೆ ಹೋಗಲು ಬೇಗ ಎದ್ದಿದ್ದಳು. ನಾವಿನ್ನೂ ಮಲಗಿಯೇ ಇದ್ದೆವು. ಆಗ "ಅಮ್ಮ… ಎದ್ದೇಳಮ್ಮ… ಅಪ್ಪ ನೇಣು ಹಾಕಿಕೊಂಡಿದ್ದಾರೆ" ಎಂದು ಮಗಳು ಚೀರಾಡುತ್ತಿದ್ದಂತೆ ಎದ್ದು ನೋಡಿದ್ರೆ ನನ್ನ ಗಂಡ ಆತ್ಮಹತ್ಯೆ ಮಾಡಿಕೊಂಡು ಸತ್ತಿರುವ ದೃಶ್ಯ ಕಂಡಿತು. ಅವರಿಗೆ ಅನಾರೋಗ್ಯ ಕಾಡುತ್ತಿದ್ದರಿಂದ ಒಂದೂವರೆ ತಿಂಗಳಿಂದ ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಜಿಗುಪ್ಸೆಗೊಂಡು ಸಾವಿನ ಮನೆಯ ಕದ ತಟ್ಟಿದ್ದಾರೆ ಎಂದು ಮೃತರ ಪತ್ನಿ ಗೋಳಾಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.

RELATED TOPICS:
English summary :Kalburgi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...