Mon,May20,2024
ಕನ್ನಡ / English

ಹೈ ಕಮಾಂಡ್‍ನಿಂದ ಇನ್ನೂ ಸಂದೇಶ ಬಂದಿಲ್ಲ: ಸಿಎಂ ಯಡಿಯೂರಪ್ಪ | ಜನತಾ ನ್ಯೂಸ್

25 Jul 2021
1881

ಬೆಂಗಳೂರು : ಬೆಳಗಾವಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಬೆಂಗಳೂರಿಗೆ ಸಿಎಂ ಬಿ.ಎಸ್​.ಯಡಿಯೂರಪ್ಪ ಮರಳಿ ಬೆಂಗಳೂರಿಗೆ ಬಂದಿದ್ದು ಕಾವೇರಿ ನಿವಾಸದ ಬಳಿ ಮಾಧ್ಯಮದವರ ಜತೆ ಮಾತನಾಡಿದ ಸಿಎಂ ಬಿಎಸ್‌ವೈ, ಇದುವರೆಗೂ ಹೈಕಮಾಂಡ್​ನಿಂದ ಯಾವುದೇ ಸಂದೇಶ ಬಂದಿಲ್ಲ.

ನಾಳೆ ಸರ್ಕಾರ ಎರಡು ವರ್ಷ ಪೂರೈಸಿದ ಕಾರ್ಯಕ್ರಮ ಇದೆ. ಎರಡು ವರ್ಷದ ಸಾಧನೆ ಬಗ್ಗೆ ಮಾತನಾಡುತ್ತೇನೆ. ನಾನು ಯಾವಾಗ ರಾಜೀನಾಮೆ ಕೊಡಬೇಕು ಅಂತ ಇರುತ್ತೋ ಆಗ ಕೊಡ್ತೇನೆ ಎಂದು ಹೇಳಿದರು.

ಹೈಕಮಾಂಡ್ ನಿಂದ ಇನ್ನೂ ಸಂದೇಶ ಬಂದಿಲ್ಲ. ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ಬರಬಹುದು. ಏನ್ ಸಂದೇಶ ಬರುತ್ತದೆಯೋ ಎಂಬುದನ್ನು ನಾಳೆಯವರೆಗೆ ಕಾದು ನೋಡೋಣ. ಅಲ್ಲಿಯವರೆಗೆ ನನ್ನ ಕೆಲಸ ನಾ ಮಾಡುತ್ತೇನೆ ಎಂದರು.

ಸಿಎಂ ಆಗಿ ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ರಾಜೀನಾಮೆ ಕೊಡಿ ಅಂದ್ರೆ ಕೊಡ್ತೀನಿ. ಇನ್ನೂ 10-15 ವರ್ಷ ಪಕ್ಷಕ್ಕಾಗಿ ದುಡಿಯುತ್ತೇನೆ. ಕೋನೇ ಕ್ಷಣದವರೆಗೆ ಕೆಲಸ ಮಾಡುತ್ತೇನೆ. ಇನ್ನೂ ಹತ್ತು, ಹದಿನೈದು ವರ್ಷ ಪಕ್ಷದ ಕೆಲಸ ಮಾಡ್ತೀನಿ ಎಂದರು.

RELATED TOPICS:
English summary :BSYediyurappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...