Mon,May13,2024
ಕನ್ನಡ / English

ನೆರೆ ಪರಿಹಾರ: ಕೇಂದ್ರದಿಂದ ಕರ್ನಾಟಕಕ್ಕೆ 629.03 ಕೋಟಿ ರೂ. ಪರಿಹಾರ ಘೋಷಣೆ | ಜನತಾ ನ್ಯೂಸ್

27 Jul 2021
1596

ನವದೆಹಲಿ : ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದ ಜನರ ನಿದ್ದೆಗೆಡಿಸುವಂತೆ ಸುರಿದ ಮಳೆಯು ಪ್ರವಾಹ, ಭೂ ಕುಸಿತ, ಬೆಳೆ ನಾಶಕ್ಕೆ ಕಾರಣವಾಗಿ ಜನಜೀವನವನ್ನೇ ಅಸ್ತವ್ಯಸ್ತ ಮಾಡಿದೆ. ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿದ ಕಾರಣ ಹಲವೆಡೆ ವಸತಿ ಪ್ರದೇಶಕ್ಕೆ ನೀರುನುಗ್ಗಿ ಮನೆಗಳು ಜಲಾವೃತಗೊಂಡು ಜನರು ಸಾಕಷ್ಟು ಸಮಸ್ಯೆ ಅನುಭವಿಸಿದ್ದಾರೆ. ಮಹಾರಾಷ್ಟ್ರ ಸೇರಿದಂತೆ ಕರ್ನಾಟಕಕ್ಕೂ ರಾಜ್ಯ ವಿಪತ್ತು ಪರಿಹಾರ ನಿಧಿ ( SDRF) ಅಡಿಯಲ್ಲಿ ಪರಿಹಾರ ಹಣ ಘೋಷಿಸಲಾಗಿದೆ.

ಅತಿವೃಷ್ಟಿಯಿಂದಾಗಿ ಅಪಾರ ಪ್ರಮಾಣದ ಬೆಳೆ ನಾಶ ಹಾಗೂ ಆಸ್ತಿಪಾಸ್ತಿ ನಷ್ಟವಾಗಿತ್ತು. ಇದಕ್ಕೆ ಪರಿಹಾರವಾಗಿ ಕೇಂದ್ರ ಸರ್ಕಾರ 629 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ಈ ಬಾರಿಯ ಮಳೆಗಾಲದಲ್ಲಿ ಈವರೆಗಿನ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 629.03 ಕೋಟಿ ಪರಿಹಾರ ಘೋಷಿಸಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಜತೆಗೆ ಮಹಾರಾಷ್ಟ್ರಕ್ಕೆ 701 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಎಸ್​ಡಿಆರ್​ಎಫ್ ಮಾನದಂಡಗಳ ಅಡಿಯಲ್ಲಿ ಅತಿವೃಷ್ಟಿ ಪರಿಹಾರ (Flood relief fund) ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

2020 ರಲ್ಲಿ ರಾಜಸ್ತಾನದಲ್ಲಿ ಅನಾವೃಷ್ಠಿಗೆ ತುತ್ತಾದ ರೈತರಿಗೆ ನೆರವು ನೀಡಲು ಎಸ್‌ಡಿಆರ್‌ಎಫ್‌ಗೆ 113 ಕೋಟಿ ರೂಪಾಯಿ ನೆರವು ನೀಡಲಾಗಿದೆ ಎಂದು ಸಚಿವೆ ತಿಳಿಸಿದ್ದಾರೆ.

2020-21 ರ ರಾಭಿ ಮತ್ತು ಖಾರೀಪ್ ಅವಧಿಯಲ್ಲಿ ಬೆಳೆ ನಷ್ಟ ಅನುಭವಿಸಿದ ಮಹಾರಾಷ್ಟ್ರದ 11.43 ಲಕ್ಷ ರೈತರಿಗೆ ಪ್ರಧಾನ್ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 750 ಕೋಟಿ ಬೆಳೆವಿಮೆ ಪರಿಹಾರ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ರೈತರ ಕಲ್ಯಾಣಕ್ಕಾಗಿ ಭಾರತ ಸರ್ಕಾರ ಸದಾ ಸಿದ್ಧ ಎಂದು ಅವರು ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Flood relief fund

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...