Wed,May15,2024
ಕನ್ನಡ / English

ಕೆರೆಗೆ ಉರುಳಿದ ಕೆಎಸ್‌ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ | ಜನತಾ ನ್ಯೂಸ್

30 Jul 2021
1904

ಶಿವಮೊಗ್ಗ : ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ. ಈ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತು. ಬಸ್ಸಿನಲ್ಲಿದ್ದ 27 ಜನರ ರಕ್ಷಣೆ ಮಾಡಲಾಗಿದೆ. ಇಬ್ಬರು ಮೃತಪಟ್ಟ ಶಂಕೆ ವ್ಯಕ್ತವಾಗಿದೆ.

ಎದುರಿನಿಂದ ಬಂದ ಬೈಕ್‌ಗೆ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆಯ ಪಕ್ಕದಲ್ಲಿದ್ದ ಕೆರೆಗೆ ಉರುಳಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

RELATED TOPICS:
English summary :Shivamogga, Sagar

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...