Wed,May15,2024
ಕನ್ನಡ / English

ರೌಡಿಶೀಟರ್​ ಮನೆಗಳ ಮೇಲೆ ಪೊಲೀಸರಿಂದ ದಾಳಿ, ಹಲವರು ವಶಕ್ಕೆ | ಜನತಾ ನ್ಯೂಸ್

31 Jul 2021
1622

ಬೆಂಗಳೂರು : ಕೆಲ ದಿನಗಳ ಹಿಂದಷ್ಟೇ ನಗರದಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ ಮಾಡಿದ್ದ ಪೊಲೀಸರು, ಮುಂದುವರಿದ ಭಾಗವಾಗಿ ಅಪರಾಧ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ಆಗ್ನೇಯ ವಿಭಾಗದ ಪೊಲೀಸರು ದಾಳಿ ನಡೆಸಿದ್ದಾರೆ.

ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಷಿ ಅವರ ನೇತೃತ್ವದಲ್ಲಿ ಪೊಲೀಸ್ ಪಡೆ ಏಕಕಾಲ ದಲ್ಲಿ 63 ರೌಡಿಗಳ ಮನೆ ಗಳ ಮೇಲೆ ದಾಳಿ ಮಾಡಿ 31 ರೌಡಿಗಳನ್ನು
ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.

ಸುಜಿತ್ ಅಲಿಯಾಸ್ ಡೊಟ್ರಿ, ತೇಜಸ್ ವಿಜಿ ಅಸೋಸಿಯೇಟ್ಸ್, ಕಿಶೋರ್ ಅಲಿಯಾಸ್ ಪುಣೆ, ಸುರೇಶ್ ಅಲಿಯಾಸ್ ಮರ್ಡರ್ ಸುರೇಶ್, ಅತಾವುಲ್ಲಾ, ಆನಂದ್, ಗೌತಮ್, ಮಣಿಕಾಂತ್, ಆನಂದ್ ಅಲಿಯಾಸ್ ಬ್ರಿಡ್ಜ್, ಶಿವ ಅಲಿಯಾಸ್ ಹಂದಿಶಿವ, ಅಂಬರೀಶ್, ಗೆಜ್ಜಿ ವೆಂಕಟೇಶ್ ಸೇರಿದಂತೆ 63 ರೌಡಿಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿ ಸಂದರ್ಭದಲ್ಲಿ ಸಿಕ್ಕಿದ 31 ರೌಡಿಗಳನ್ನು ಆಯಾ ಠಾಣೆಗಳಿಗೆ ಕರೆತಂದ ಅಧಿಕಾರಿಗಳು ಮತ್ತು ಸಿಬ್ಬಂದಿ ರೌಡಿಗಳು ಪ್ರಸ್ತುತ ಮಾಡುತ್ತಿರುವ ಉದ್ಯೋಗ, ಮೊಬೈಲ್ ಸಂಖ್ಯೆ, ಖಾಯಂ ವಿಳಾಸದ ಬಗ್ಗೆ ಮಾಹಿತಿ ಪಡೆದುಕೊಂಡರು. ಹಣಕಾಸು ವ್ಯವಹಾರ, ವೈಯಕ್ತಿಕ ದ್ವೇಷ ಸೇರಿದಂತೆ ಇತ್ಯಾದಿ ಕಾರಣಗಳಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿ ಬಾಲ ಬಿಚ್ಚದಂತೆ ಎಚ್ಚರಿಕೆ ನೀಡಿದರು ಎನ್ನಲಾಗಿದೆ.

RELATED TOPICS:
English summary :Bangalore

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...