Thu,May09,2024
ಕನ್ನಡ / English

ದೂರದೃಷ್ಟಿ ಇಟ್ಟುಕೊಂಡು ಸಮರ್ಥವಾಗಿ ವಿದ್ಯುತ್ ನಿರ್ವಹಣೆ ಮಾಡಿ | ಜನತಾ ನ್ಯೂಸ್

11 Aug 2021
1977

ಬೆಂಗಳೂರು : ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಸಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ವಿದ್ಯುತ್ ಕ್ಷೇತ್ರದಲ್ಲಿ ಸಾವಲಂಬಿ ಆಗುವುದರ ಜೊತೆಗೆ ಸಮರ್ಥವಾಗಿ ವಿದ್ಯುತ್ ನಿರ್ವಹಣೆಯನ್ನು ದೂರದೃಷ್ಟಿಯನ್ನು ಇಟ್ಟುಕೊಂಡು ಕೆಲಸ ಮಾಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೂಚನೆ ನೀಡಿದರು.

ವಿದ್ಯುತ್ ಉತ್ಪಾದನೆ ಮತ್ತು ನಿರ್ವಹಣೆ ಇನ್ನು ಬಹಳ ವ್ಯವಸ್ಥಿತವಾಗಿ ಮಾಡಬೇಕು. ಮಾರುಕಟ್ಟೆ ಸ್ಥಿತಿಗತಿಯನ್ನು ಆಧರಿಸಿ ಹೆಚ್ಚಿನ ದರಕ್ಕೆ ವಿದ್ಯುತ್ತನ್ನು ಮಾರಾಟ ಮಾಡುವಂತಾಗಬೇಕು. ಕರ್ನಾಟಕ ವಿದ್ಯುತ್ ನಿಗಮದಿಂದ ವಿದ್ಯುತ್ ಉತ್ಪಾದನೆ ಅತ್ಯಂತ ದಕ್ಷತೆಯಿಂದ ಆಗಬೇಕು. ಜಲ ಮತ್ತು ವಿದ್ಯುತ್ ಘಟಕಗಳು ಅತಿ ಹೆಚ್ಚು ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ 15 ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ 7 ಗಂಟೆಗಳ ವಿದ್ಯುತ್ ಪೂರೈಕೆಯಾಗುತ್ತಿದ್ದು, ಉಳಿದ ಜಿಲ್ಲೆಗಳಲ್ಲಿ 5 ಗಂಟೆಗಳ ವಿದ್ಯುತ್ ಪೂರೈಕೆಯೂ ಸರಿಯಾಗಿ ಆಗುತ್ತಿಲ್ಲ. ಈ ಅಸಮಾನತೆಯನ್ನು ಹೋಗಲಾಡಿಸಲು ನೀಲನಕ್ಷೆಯನ್ನು ಸಿದ್ಧಪಡಿಸಿ ಕಾಲಮಿತಿಯಲ್ಲಿ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚಿಸಿದರು.

ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಿಸಲಾಗಿರುವ ಬೋರ್ ವೆಲ್ ಗಳಿಗೆ ಯಾವುದೇ ರೀತಿಯ ತಡ ಮಾಡದೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಕೋವಿಡ್ ಸಂದರ್ಭದಲ್ಲಿ ವಿಶೇಷವಾಗಿ ಆಸ್ಪತ್ರೆಗಳಿಗೆ ವಿದ್ಯುತ್ ಸರಬರಾಜಿನಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿರ್ದೇಶನ ನೀಡಿದರು.

RELATED TOPICS:
English summary :Basavaraj bommai

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...