Sun,May19,2024
ಕನ್ನಡ / English

8 ಹೊಸ ಡಿಪ್ಲೊಮಾ ಕೋರ್ಸುಗಳಿಗೆ ಚಾಲನೆ ನೀಡಿದ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ | ಜನತಾ ನ್ಯೂಸ್

12 Aug 2021
2188

ಬೆಂಗಳೂರು : ಉದ್ಯೋಗ ಮಾರುಕಟ್ಟೆ ಹಾಗೂ ಕೈಗಾರಿಕೆಗಳ ಬೇಡಿಕೆಗಳಿಗೆ ತಕ್ಕಂತೆ ಮಾನವ ಸಂಪನ್ಮೂಲವನ್ನು ಒದಗಿಸುವ ಉದ್ದೇಶದಿಂದ ಎಂಟು ಹೊಸ ಡಿಪ್ಲೊಮಾ ಕೋರ್ಸ್​ಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ​​​ ನಾರಾಯಣ್ ಚಾಲನೆ ನೀಡಿದರು.

ವಿಧಾನಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ನೂತನ ಕೋರ್ಸುಗಳಿಗೆ ಹಸಿರು ನಿಶಾನೆ ತೋರಿದ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚೆಚ್ಚು ಉದ್ಯೋಗಾವಕಾಶ ಸೃಷ್ಟಿಸುವುದು, ಕೈಗಾರಿಕೆಗಳಿಗೆ ಉತ್ಕೃಷ್ಟ ಮಾನವ ಸಂಪನ್ಮೂಲ ಒದಗಿಸುವುದೇ ಹೊಸ ಕೋರ್ಸುಗಳ ಗುರಿ ಎಂದರು.

ಡಿಪ್ಲೊಮಾದಲ್ಲಿ ಸದ್ಯ 33 ಕೋರ್ಸ್ ಗಳಿವೆ. ಇವುಗಳಲ್ಲಿ ಹಳೆಯ, ಅಪ್ರಸ್ತುತ ಕೋರ್ಸುಗಳನ್ನು ಕೈಬಿಡಲಾಗಿದೆ. ಈಗಾಗಲೇ ಹೊಸ ಪಠ್ಯವನ್ನು ಅಳವಡಿಸಲಾಗಿದೆ. ಈಗ 21ನೇ ಶತಮಾನದ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ಎಂಟು ಹೊಸ ಕೋರ್ಸ್ ಗಳನ್ನೂ ಈ ವರ್ಷದಿಂದಲೇ ಆರಂಭಿಸಲಾಗುತ್ತಿದೆ ಎಂದು ಹೇಳಿದರು.

ಹೊಸ ಕೊರ್ಸ್​ಗಳು ಯಾವುವು?:
ಆಲ್ಟರ್ನೇಟಿವ್ ಎನರ್ಜಿ ಟೆಕ್ನಾಲಜೀಸ್‌ (Alternative Energy Technologies),
ಸೈಬರ್ ಭದ್ರತೆ (Cyber security),
ಆಹಾರ ಸಂಸ್ಕರಣೆ ಮತ್ತು ಸಂರಕ್ಷಣೆ (Food Processing and Preservation),
ಪ್ರವಾಸೋದ್ಯಮ (Travel & Tourism ),
ಕ್ಲೌಡ್ ಕಂಪ್ಯೂಟಿಂಗ್ (Cloud Computing),
ಆಟೋಮೇಷನ್ ಮತ್ತು ರೋಬೋಟಿಕ್ಸ್ (Automation and Robotics),
ನಿರ್ದೇಶನ ಮತ್ತು ಚಿತ್ರಕಥೆ ರಚನೆ, ಟಿವಿ ಕಾರ್ಯಕ್ರಮಗಳ ನಿರ್ಮಾಣ (Direction screen play writing and TV production)
ಸೈಬರ್ ಭೌತಿಕ ವ್ಯವಸ್ಥೆ ಮತ್ತು ಭದ್ರತೆ (Cyber physical system and security)

ಈ ಕೋರ್ಸುಗಳನ್ನು ಹೊಸದಾಗಿ ಆರಂಭ ಮಾಡಲಾಗುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು. ಈ ನೂತನ ಕೋರ್ಸುಗಳನ್ನು ಗೌರಿಬಿದನೂರು, ಶಿರಾಳಕೊಪ್ಪ, ಕೂಡ್ಲಿಗಿ, ರಬಕವಿ ಬನಹಟ್ಟಿ, ಔರಾದ್ ಹಾಗೂ ಬೆಂಗಳೂರಿನ ಎಸ್.ಜೆ.ಪಾಲಿಟೆಕ್ನಿಕ್, ಚನ್ನಗಿರಿ, ಕೊಪ್ಪ, ಹೊನ್ನಾಳಿ, ಕಾಪು ಕಾಲೇಜುಗಳಲ್ಲಿ ಆರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

RELATED TOPICS:
English summary :Ashwath Narayan

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...