Mon,May20,2024
ಕನ್ನಡ / English

ಬಿಜೆಪಿ ಸರಕಾರದ ನಾಯಕರೆಲ್ಲರೂ ಸಾಮೂಹಿಕ ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ! | ಜನತಾ ನ್ಯೂಸ್

14 Aug 2021
2614

ಬೆಂಗಳೂರು : ರಾಜ್ಯ ಬಿಜೆಪಿ ಸರಕಾರದ ನಾಯಕರೆಲ್ಲರೂ ಸಾಮೂಹಿಕ ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.

ಭ್ರಷ್ಟಾಚಾರವನ್ನು ಬಿಜೆಪಿಯ ಎಲ್ಲರೂ ಸಮರ್ಥನೆ ಮಾಡಿಕೊಳ್ಳುತ್ತಾರೆ, ಬಿಜೆಪಿಯಲ್ಲಿರುವವರೆಲ್ಲಾ ಸೇರಿ ಭ್ರಷ್ಟಾಚಾರವನ್ನು ಹಂಚಿಕೊಂಡು ಇರುತ್ತಾರೆ ಅಂತ ಶಶಿಕಲಾ ಜೊಲ್ಲೆಯನ್ನ ಸರ್ಕಾರ ಸಮರ್ಥನೆ ಮಾಡಿದ ವಿಚಾರದ ಬಗ್ಗೆ ಜಿಲ್ಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೋಳಿ ಹೇಳಿಕೆ ನೀಡಿದ್ದಾರೆ.

ಸಚಿವೆ ಶಶಿಕಲಾ ಜೊಲ್ಲೆ ವಿರುದ್ದದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದ ಸತೀಶ್ ಜಾರಕಿಹೊಳಿ, ಜೊಲ್ಲೆ ಭ್ರಷ್ಟಾಚಾರ ಮಾಡಿದ್ದರೂ ಅವರನ್ನು ಮತ್ತೆ ಸಚಿವೆಯನ್ನಾಗಿ ಮಾಡಿರುವುದು ಬಿಜೆಪಿಯ ಭ್ರಷ್ಟಾಚಾರಕ್ಕೆ ಉದಾಹರಣೆ ಎಂದು ಹೇಳಿದರು.

ಈ ಭಾರಿ ಜೊಲ್ಲೆ ಅವರಿಗೆ ದೇವರ ಖಾತೆ ನೀಡಿದ್ದಾರೆ. ಸದ್ಯ ಅವರು ದೇವರ ಜಪ ತಪ ಮಾಡಲಿ. ಎಲ್ಲ ಗುಡಿಗಳಿಗೆ ಒಳ್ಳೆಯದನ್ನು ಮಾಡಲಿ ಎಂದು ಈ ಖಾತೆ ನೀಡಿದ್ದಾರೆ. ತತ್ತಿ ತಿಂದ ಜಿಲ್ಲೆ ಈಗ ರಾಯರ ಜಪ ಮಾಡುತ್ತಿದ್ದಾರೆ. ಎಗ್ ಖಾತೆ ಸಾಕು ಮುಂದೆ ಏನಾದ್ರೂ ಅನಾಹುತ ಮಾಡಬಾರದು ಅಂತ ಸಿಎಂ ಮುಜರಾಯಿ ಖಾತೆ ನೀಡಿ ಒಳ್ಳೆ ಕೆಲಸ ಮಾಡಿದ್ದಾರೆ. ಗುರುವಾರ ಬಂತಮ್ಮಾ.. ರಾಯರ ನೆನೆಯಮ್ಮ ಅಂತ ಶಶಿಕಲಾ ಜೊಲ್ಲೆಗೆ ಪಾಪ ಮಾಡಿದೀಯಾ. ರಾಯರ ನೆನೆಯಮ್ಮ ಅಂತ ಗುಡಿಗಳಿಗೆ ಅನುದಾನ ಕೊಡಿ, ಸ್ವಚ್ಚಗೊಳಿಸಿ ಅಂತ ಖಾತೆ ಕೊಟ್ಟಿದ್ದಾರೆ ಎಂದು ಜಾರಕಿಹೊಳಿ ಹೇಳಿದರು.

RELATED TOPICS:
English summary :Satish Jarkiholi

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...