Thu,May16,2024
ಕನ್ನಡ / English

ಕಾಬೂಲ್‌ನಿಂದ 120 ಭಾರತೀಯರನ್ನು ಸುರಕ್ಷಿತವಾಗಿ ಹೊತ್ತತಂದ ಭಾರತೀಯ ವಾಯುಪಡೆಯ C-17 | ಜನತಾ ನ್ಯೂಸ್

17 Aug 2021
1601

ಜಾಮ್‌ನಗರ : ಭಾರತೀಯ ರಾಯಭಾರ ಕಚೇರಿಯ ಸಿಬ್ಬಂದಿ ಮತ್ತು ಅವರ ಕುಟುಂಬಗಳನ್ನು ಭಾರತೀಯ ವಾಯುಪಡೆಯ C-17 ವಿಮಾನವು ತಕ್ಷಣದ ಆದ್ಯತೆಯಾಗಿ ಸ್ಥಳಾಂತರಿಸಿದ್ದು, ಇದು ತಾಲಿಬಾನ್ ಆಕ್ರಮಿತ ಕಾಬೂಲ್‌ನಿಂದ ಹೊರಟು ಕೆಲ ಸಮಯದ ಹಿಂದೆ ಬಂದಿಳಿದಿದೆ.

ನಿನ್ನೆ ಸಂಜೆ ಕಾಬೂಲ್ ನ ಸುರಕ್ಷಿತ ಪ್ರದೇಶಕ್ಕೆ ಭಾರತೀಯ ರಾಯಭಾರ ಕಚೇರಿಯ ಸಿಬ್ಬಂದಿ ಮತ್ತು ಅವರ ಕುಟುಂಬಗಳನ್ನು ಸ್ಥಳಾಂತರಿಸಲಾಗಿತ್ತು.

ಇಂದು, 120 ಭಾರತೀಯರನ್ನು ಗಲಭೆ ಪೀಡಿತ ಅಪ್ಘಾನಿಸ್ತಾನ್ ರಾಜಧಾನಿ ಕಾಬೂಲ್ ನಿಂದ ಸಂರಕ್ಷಿಸಿದ ಭಾರತೀಯ ವಾಯುಪಡೆ ಮತ್ತು ಕರ್ತವ್ಯದಲ್ಲಿರುವ ಅಧಿಕಾರಿಗಳ ಸಾಹಸದಿಂದ ಸಿ-17 ವಿಮಾನದಲ್ಲಿ ಹೊತ್ತುತಂದು ಗುಜರಾತ್‌ನ ಜಾಮ್‌ನಗರದಲ್ಲಿ ಯಶಸ್ವಿಯಾಗಿ ಇಳಿಸಲಾಗಿದೆ.

RELATED TOPICS:
English summary :Indian Airforce C-17 bring back 120 Indians safely from Kabul

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...