Thu,Apr25,2024
ಕನ್ನಡ / English

ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯುತ್ ತಗುಲಿ ಬಾಲಕ ಸಾವು: ಪರಿಹಾರ ನೀಡಲು ಹೈಕೋರ್ಟ್ ಸೂಚನೆ | ಜನತಾ ನ್ಯೂಸ್

19 Aug 2021
2169

ತುಮಕೂರು : ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಘಟನೆಯಲ್ಲಿ ಗಾಯಗೊಂಡಿರುವ ಮತ್ತಿಬ್ಬರು ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಮತ್ತು ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಹೈಕೋರ್ಟ್ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ತುಮಕೂರು ತಾಲ್ಲೂಕಿನ ಕರೀಕೆರೆ ಗ್ರಾಮದಲ್ಲಿ ಸ್ವಾತಂತ್ರ್ಯ್ ದಿನಾಚರಣೆ ವೇಳೆ ಧ್ವಜಾರೋಹಣಕ್ಕೆ ಕಂಬ ನಿಲ್ಲಿಸಲು ಸಾಗಿಸುವಾಗ ಲೋಹದ ಕಂಬವು ವಿದ್ಯುತ್ ತಂತಿಗೆ ತಗುಲಿ 16 ವರ್ಷದ ಬಾಲಕ ಚಂದನ್ ಮೃತಪಟ್ಟಿದ್ದ. ಆತನ ಜತೆಗೆ ಕಂಬ ಸಾಗಿಸುತ್ತಿದ್ದ ಪವನ್ ಮತ್ತು ಶಶಾಂಕ್ ಗಾಯಗೊಂಡಿದ್ದರು.

"ಮೃತಪಟ್ಟ ಬಾಲಕನ ಪೋಷಕರಿಗೆ ಕೂಡಲೇ ಪರಿಹಾರ ಒದಗಿಸುವುದನ್ನು ಸರ್ಕಾರ ಪರಿಗಣಿಸಬೇಕು. ಹಾಗೆಯೇ ಉಳಿದ ಇಬ್ಬರು ಗಾಯಾಳು ಬಾಲಕರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು. ಸರ್ಕಾರವೇ ಅದರ ಖರ್ಚು ವೆಚ್ಚ ಭರಿಸಬೇಕು ಎಂದು ಆದೇಶಿಸಿದೆ."

RELATED TOPICS:
English summary :Tumkur

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...