Fri,May10,2024
ಕನ್ನಡ / English

ರಾಜ್ಯದಲ್ಲಿಂದು 1350 ಪ್ರಕರಣ ಪತ್ತೆ, 18 ಮಂದಿ ಸಾವು! | ಜನತಾ ನ್ಯೂಸ್

21 Aug 2021
2172

ಬೆಂಗಳೂರು : ರಾಜ್ಯದಲ್ಲಿ ಇಂದು ಹೊಸದಾಗಿ 1350 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ 18 ಜನರು ಮೃತ ಪಟ್ಟಿದ್ದಾರೆ ಎದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.

ಇವತ್ತು 1648 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 28,79,433 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇಂದು 18 ಜನ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 37,123 ಜನ ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.85 ರಷ್ಟು ಇದೆ. 20,845 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 260 ಜನರಿಗೆ ಸೋಂಕು ತಗುಲಿದ್ದು 374 ಜನ ಬಿಡುಗಡೆಯಾಗಿದ್ದಾರೆ. 7797 ಸಕ್ರಿಯ ಪ್ರಕರಣಗಳು ಇವೆ. ಇಂದು ಓರ್ವ ಸೋಂಕಿತ ಮೃತಪಟ್ಟಿದ್ದಾರೆ.

ಬಾಗಲಕೋಟೆ-1, ಬಳ್ಳಾರಿ-2, ಬೆಳಗಾವಿ-43, ಬೆಂಗಳೂರು ಗ್ರಾಮಾಂತರ-5, ಬೆಂಗಳೂರು ನಗರ-260, ಬೀದರ್-1, ಚಾಮರಾಜನಗರ-6, ಚಿಕ್ಕಬಳ್ಳಾಪುರ-2, ಚಿಕ್ಕಮಗಳೂರು-17, ಚಿತ್ರದುರ್ಗ-16, ದಕ್ಷಿಣ ಕನ್ನಡ-320, ದಾವಣಗೆರೆ-15, ಧಾರವಾಡ-5, ಗದಗ-2, ಹಾಸನ-101, ಹಾವೇರಿ-0, ಕಲಬುರಗಿ-2, ಕೊಡಗು-63, ಕೋಲಾರ-17, ಕೊಪ್ಪಳ-0, ಮಂಡ್ಯ-26, ಮೈಸೂರು-102, ರಾಯಚೂರು-0, ಶಿವಮೊಗ್ಗ-50, ತುಮಕೂರು-68, ಉಡುಪಿ-177, ಉತ್ತರ ಕನ್ನಡ-40, ವಿಜಯಪುರ-6, ಯಾದಗಿರಿ-0.

ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ:

ಬಳ್ಳಾರಿ 1, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 1, ಬೆಮಗಳೂರು ನಗರ 1, ದಕ್ಷಿಣ ಕನ್ನಡ 4, ದಾವಣಗೆರೆ 1, ಹಾಸನ 2, ಹಾವೇರಿ 1, ಕೋಲಾರ 2, ಮೈಸೂರು 1, ರಾಮನಗರ 1, ಶಿವಮೊಗ್ಗ 2 ಸೇರಿ 18 ಸೋಂಕಿತರು ಮತಪಟ್ಟಿದ್ದಾರೆ.

RELATED TOPICS:
English summary :Corona updates

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...