Sun,May12,2024
ಕನ್ನಡ / English

ಥಿಯೇಟರ್ ಬಂದ್ ಹೈ, ಪಿಚ್ಚರ್ ಕೈಸೆ ಚಾಲೂ ಹೋತಾ ಹೈ? ಆನಂದ್ ಸಿಂಗ್ ಗೆ ರಾಜೂ ಗೌಡ ಪ್ರಶ್ನೆ | ಜನತಾ ನ್ಯೂಸ್

21 Aug 2021
2471

ಬೆಂಗಳೂರು : ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ಗೆ ಅವರದ್ದೇ ಪಕ್ಷದ ಇನ್ನೋರ್ವ ಸಚಿವಾಕಾಂಕ್ಷಿ ರಾಜುಗೌಡ ಥಿಯೇಟರ್ ಬಂದ್ ಹೈ ತೋ, ಪಿಚ್ಚರ್ ಕೇಸಾ ಚಾಲೂ ಹೋತಾ ಹೈ ಎಂದು ಕಾಲೆಳೆದಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್ ಸಿಂಗ್ ಪಿಚ್ಚರ್ ಅಭೀ ಬಿ ಬಾಕಿ ಹೈ ಎಂದು ಹೇಳಿರುವುದನ್ನು ನಾನು ನೋಡಿದೆ. ಅವರಿಗೆ ಫೋನ್​ ಮಾಡಿ, ಪಿಚ್ಚರ್ ಅಭಿ ಬಾಕಿ ಹೈ ಎಂದು ಹೇಳಿದ್ದೀರಿ. ಆದರೆ ಕರೊನಾದಿಂದ ಥಿಯೇಟರ್ ಎಲ್ಲ ಬಂದ್ ಆಗಿವೆ ಎಂದು ಅವರಿಗೆ ತಮಾಷೆ ಮಾಡಿದೆ ಎಂದರು.

ಆನಂದ್ ಸಿಂಗ್ ಅವರು ಸಮಾಧಾನ ಆಗಿಯೇ ಇದ್ದಾರೆ. ಅವರಿಗೆ ಖಾತೆ ಹಂಚಿಕೆಯಲ್ಲಿ ಅಸಮಾಧಾನ ಇದ್ದಿದ್ದು ನಿಜವಾದರೂ ನಾವೆಲ್ಲ ಸ್ನೇಹಿತರು ಅವರೊಂದಿಗೆ ಮಾತನಾಡಿ ಸಮಾಧಾನಿಸಿದ್ದೇವೆ. ಸಚಿವ ಸ್ಥಾನದಲ್ಲಿ ಮುಂದುವರೆಯುವಂತೆ ನಾವೆಲ್ಲ ಸಲಹೆ ನೀಡಿದ್ದೇವೆ. ಆನಂದ್ ಸಿಂಗ್ ಖಾತೆ ಅಸಮಾಧಾನ ವಿಚಾರವನ್ನು ದೆಹಲಿಯ ವರಿಷ್ಠರ ಬಳಿಯಲ್ಲಿ ಚರ್ಚಿಸದೇ ಸಿಎಂ ಬೊಮ್ಮಾಯಿ ಅವರ ಬಳಿಯೇ ಚರ್ಚಿಸಿ ಬಗೆಹರಿಸಿಕೊಳ್ಳುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

RELATED TOPICS:
English summary :Bangalore

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...