ಅಫ್ಘಾನಿಸ್ತಾನ ನಿಂದ ರಕ್ಷಿಸಿ ಯಶಸ್ವಿಯಾಗಿ 167 ಪ್ರಯಾಣಿಕರನ್ನು ಕರೆತಂದ ಭಾರತೀಯ ವಾಯುಪಡೆ | ಜನತಾ ನ್ಯೂಸ್

22 Aug 2021
500

ನವದೆಹಲಿ : ಅಫ್ಘಾನಿಸ್ತಾನದ ಮೇಲೆ ತಾಲಿಬಾನ್‌ಗಳು ಹಿಡಿತ ಸಾಧಿಸುವ ದೃಷ್ಟಿಯಿಂದ ಭಾರತದ ಸ್ಥಳಾಂತರ ಕಾರ್ಯಾಚರಣೆಯ ಭಾಗವಾಗಿ ಇಂದು ರವಿವಾರ 107 ಭಾರತೀಯರು ಸೇರಿದಂತೆ, 167 ಪ್ರಯಾಣಿಕರನ್ನು ಭಾರತೀಯ ವಾಯುಪಡೆಯ ಸಿ-17 ವಿಮಾನದಲ್ಲಿ ಕಾಬೂಲ್‌ನಿಂದ ಗಾಜಿಯಾಬಾದ್‌ನ ಹಿಂಡನ್ ಐಎಎಫ್ ಬೇಸ್‌ಗೆ ಕರೆತಂದು ಇಳಿಸಲಾಗಿದೆ.

ಮಧ್ಯರಾತ್ರಿ ನಡೆದ ಈ ಕಾರ್ಯಚರಣೆಯಲ್ಲಿ 107 ಭಾರತೀಯ ಪ್ರಜೆಗಳು ಮತ್ತು 51 ವಿದೇಶಿ ಪ್ರಜೆಗಳೊಂದಿಗೆ ಕಾಬೂಲ್‌ನಿಂದ ರಕ್ಷಿಸಿ ಕರೆತರಲಾಗಿದೆ.

ಸದ್ಯಕ್ಕೆ, ಪ್ರಯಾಣಿಕರು ವಿಮಾನ ನಿಲ್ದಾಣದಿಂದ ಹೊರಗೆ ಬರಲು ಸಾಧ್ಯವಾಗಿಲ್ಲ, ಏಕೆಂದರೆ ಅವರು ಮೊದಲು ಕೋವಿಡ್19 ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗುತ್ತಾರೆ.

ಸುಮಾರು 300 ಭಾರತೀಯರು ಇಂದು(ಆಗಸ್ಟ್ 22, 2021) ಭಾರತಕ್ಕೆ ಬಂದಿಳಿಯುವ ಸಾಧ್ಯತೆಯಿದೆ.

RELATED TOPICS:
English summary :Indian AirForce evacuated 167 passengers from Kabul

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#

264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#

ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#

ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#

1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#

ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#

ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#

ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#

ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#

ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#

ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#

ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...