Thu,Apr25,2024
ಕನ್ನಡ / English

ವಿದೇಶಿ ಪ್ರಜೆಯ ಹೊಟ್ಟೆಯಲ್ಲಿ 11 ಕೋಟಿ ರೂ. ಮೌಲ್ಯದ ಮಾದಕ ವಸ್ತು ಪತ್ತೆ! | ಜನತಾ ನ್ಯೂಸ್

22 Aug 2021
3612

ಬೆಂಗಳೂರು : ದುಬೈನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಆಫ್ರಿಕಾ ದೇಶದ ವ್ಯಕ್ತಿ ಅನುಮಾಸ್ಪದವಾಗಿ ಕಂಡು ಬಂದ ಹಿನ್ನೆಲೆ ಡಿಆರ್​​ಐ ಅಧಿಕಾರಿಗಳು ಆತನನ್ನ ಬಂಧಿಸಿದ್ದಾರೆ.

ಸ್ಕ್ಯಾನಿಂಗ್ ಮಾಡಿದ್ದಾಗ ಆತನ ಹೊಟ್ಟೆಯಲ್ಲಿ 11 ಕೋಟಿ ರೂ. ಮೌಲ್ಯದ 1.25 ಕೆಜಿ ತೂಕದ ಕೊಕೇನ್ ಕ್ಯಾಪ್ಸುಲ್ ಇರುವುದು ಪತ್ತೆಯಾಗಿದೆ.

ಬರೋಬ್ಬರಿ 11 ಕೋಟಿ ಮೌಲ್ಯದ ಕೋಕೆನ್​ನ್ನ ಟ್ಯಾಬ್ಲೆಟ್ ರೂಪದಲ್ಲಿ ನುಂಗಿದ್ದ. ಅಲ್ಲದೇ, ಕೆಐಎಎಲ್ ಏರ್ಪೋರ್ಟ್​ನಲ್ಲಿ ಸೆಂಟ್ರಲ್ ಇಂಟೆಲಿಜೆನ್ಸ್ ಅಧಿಕಾರಿಗಳಿಂದ ವಶಕ್ಕೆ ಪಡೆಯಲಾಗಿದೆ. ಕೋಕೆನ್​ನ್ನ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್​ನಿಂದ ಡ್ರಗ್ಸ್ ಸಾಗಾಟ ಮಾಡಲು ಯತ್ನಿಸ್ತಾಯಿದ್ದ.

ನಂತರ ವಿಕ್ಟೋರಿಯಾ ಆಸ್ಪತ್ರೆ ಕಳುಹಿಸಿ ವೈದ್ಯರ ಸಹಾಯದಿಂದ ಆತನ ಹೊಟ್ಟೆಯಲ್ಲಿದ್ದ ವಸ್ತುಗಳನ್ನ ಹೊರ ತೆಗೆದಾಗ, 1.25 ಕೆಜಿ ತೂಕದ 11 ಕೋಟಿ ಮೌಲ್ಯದ ಕೊಕೇನ್ ಕ್ಯಾಪ್ಸುಲ್ ಪತ್ತೆಯಾಗಿವೆ.

ದಕ್ಷಿಣ ಆಫ್ರಿಕಾದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಕೊಕೇನ್ ಕ್ಯಾಪ್ಸುಲ್​ಗಳನ್ನ ನುಂಗಿಸಿ ದುಬೈ ಮಾರ್ಗವಾಗಿ ಬೆಂಗಳೂರಿಗೆ ಕಳುಹಿಸಿದ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‍ನಲ್ಲಿ ರೂಮ್ ಬುಕ್ ಮಾಡಿದ್ದು, ಅಲ್ಲಿ ಉಳಿದುಕೊಳ್ಳುವಂತೆ ಹೇಳಿದ್ದಾರೆ.

ಆ ರೂಮ್‍ಗೆ ಅಪರಿಚಿತ ವ್ಯಕ್ತಿ ಬಂದು ಮೊಬೈಲ್ ಫೋನ್ ಕೊಡುತ್ತಾನೆ, ಅದರಲ್ಲಿ ಬರುವ ಸೂಚನೆ ಪಾಲನೆ ಮಾಡಿದ್ರೆ, ಹೊಟ್ಟೆಯಲ್ಲಿರುವ ಕ್ಯಾಪ್ಸುಲ್ ಹೊರ ತೆಗೆದು ಹಣ ನೀಡಲಾಗುತ್ತೆ. ಅಲ್ಲದೆ, ಪ್ರಯಾಣದ ಸಂಪೂರ್ಣ ವೆಚ್ಚವನ್ನ ಅವರೇ ನೋಡಿಕೊಂಡಿದ್ದರು ಎಂದು ಪೆಡ್ಲರ್ ಅಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾನೆ.

RELATED TOPICS:
English summary :Bangalore

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...