ಪತಿ ಜೈಲು ಸೇರುತ್ತಿದ್ದಂತೆ ಮತ್ತೋಬ್ಬನ ಪ್ರೀತಿಯಲ್ಲಿ ಬಿದ್ದ ಹೆಂಡತಿ ಕತ್ತು ಕೂಯ್ದು ಕೊಲೆ! | ಜನತಾ ನ್ಯೂಸ್

22 Aug 2021
576

ಮಂಡ್ಯ : ಪತಿ ಜೈಲು ಸೇರುತ್ತಿದ್ದಂತೆ ಮತ್ತೋಬ್ಬನ ಜೊತೆ ಆಕ್ರಮ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಹೆಂಡತಿಯ ಕುತ್ತಿಗೆ ಕುಯ್ದು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಲ್ಲುವೀರನಹಳ್ಳಿ ಗ್ರಾಮದಲ್ಲಿ.

ರಾಣಿ ಮೃತಳಾಡಾ ಹೆಂಡತಿ. ಆಕೆಯ ಪತಿ ಶಿವರಾಜ್ ಅಲಿಯಾಸ್ ಪಿಚ್ಚಾ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.

ಶಿವರಾಜ್ ಅಲಿಯಾಸ್ ಪಿಚ್ಚಾ ಕಳೆದ 20 ವರ್ಷಗಳ ಹಿಂದೆ ಈತ ತನ್ನ ಸ್ವಂತ ಅಕ್ಕನ ಮಗಳಾದ ರಾಣಿಯನ್ನ ಮನಸಾರೆ ಇಷ್ಟಪಟ್ಟು ಮದುವೆಯಾಗಿದ್ದ. ಈತ ಮತ್ತು ಈತನ ಪತ್ನಿ ರಾಣಿ ಕೂಲಿ ಕೆಲಸ ಮಾಡುತಿದ್ದರು.

ಕೂಲಿ ಕೆಲಸ ಮಾಡಿಕೊಂಡಿದ್ದ ಶಿವರಾಜ ಅದೊಂದು ದಿನ ಹಣದ ಆಸೆಗೆ ಬಿದ್ದು ತನ್ನ ಇಬ್ಬರು ಸಂಬಂಧಿಕರ ಜೊತೆ ಸೇರಿ ಕಳೆದ 12 ವರ್ಷಗಳ ಹಿಂದೆ ಕನಕಪುರ ತಾಲೂಕಿನ ಹಾರೋಹಳ್ಳಿಯ ಅರ್ಚಕರೊಬ್ಬರ ಹತ್ಯೆ ಮಾಡಿ, ಅಲ್ಲಿ ದರೊಡೆ ನಡೆಸಿದ್ದ ಚಿನ್ನಾಭರಣಗಳನ್ನು ತನ್ನ ಮನೆಯ ಒಳಗೆ ಹಾಗೂ ಒಂದಷ್ಟು ಚಿನ್ನಾಭರಣಗಳನ್ನ ಮನೆಯ ಹಿತ್ತಲಿನಲ್ಲಿ ಬಚ್ಚಿಟ್ಟಿದ್ದ.

4 ವರ್ಷದ ಮಗ ಯೋಗೇಶ್ ಅದನ್ನು ನೋಡಿ, ಪೊಲೀಸರಿಗೆ ತೋರಿಸಿಕೊಟ್ಟಿದ್ದ. ಇದರಿಂದ ಕಳೆದ ಹತ್ತು ವರ್ಷಗಳ ಕಾಲ ಜೈಲು ಪಾಲಾಗಿದ್ದ ಶಿವರಾಜ ಏಳೆಂಟು ತಿಂಗಳ ಹಿಂದಷ್ಟೇ ಬಿಡುಗಡೆಯಾಗಿ ತನ್ನ ಗ್ರಾಮವಾದ ಕಲ್ಲುವೀರನಹಳ್ಳಿಗೆ ವಾಪಸ್ಸಾಗಿದ್ದ.

ಈ ಸಂದರ್ಭ ತನ್ನ ಹೆಂಡತಿ ರಾಣಿ ಎಲ್ಲಿ ಅಂತ ತನ್ನ ತಾಯಿ ಪಾಪಮ್ಮಳನ್ನ ವಿಚಾರಿಸಿದ್ದ. ರಾಣಿ ಬಗ್ಗೆ ಮಾಹಿತಿ ನೀಡಿದ ಪಾಪಮ್ಮ ರಾಣಿ ಈಗ ಬೆಂಗಳೂರಿನಲ್ಲಿ ಇದ್ದಾಳೆ. ನೀನು ಜೈಲಿಗೆ ಹೋದ ಬಳಿಕ ಅವಳು ಕೂಡ ಬೆಂಗಳೂರಿಗೆ ಹೋಗಿದ್ದಾಳೆ ಎಂದು ತಿಳಿಸಿದ್ದಾರೆ.

ರಾಣಿಗೆ ಬೇರೊಬ್ಬ ಗಂಡಸಿನ ಜೊತೆ ಸ್ನೇಹ ಬೆಳೆದು 8 ತಿಂಗಳ ತುಂಬು ಗರ್ಭಿಣಿಯಾಗಿದ್ದಳು. ಗರ್ಭಿಣಿಯಾಗಿದ್ದರೂ ಕೂಡ ನನಗೆ ನನ್ನ ಹೆಂಡತಿ ರಾಣಿ ಬೇಕೆ ಬೇಕು ಅಂತ ಹೇಳಿದ ಶಿವರಾಜ ಮಗುವಾಗೋವರೆಗೂ ಸುಮ್ಮನಾಗಿದ್ದ ಬಳಿಕ ಮಗುವಾಗ್ತಿದ್ದಂತೆ. ಸ್ವಲ್ಪ ದಿನ ಕಳೆಯಿತ್ತಿದ್ದಾಗೆ ಆ ಮಗುವನ್ನ ಬೇರೊಬ್ಬರಿಗೆ ಕೊಡಿಸಿ. ರಾಣಿಯ ಮನವೊಲಿಸಿ ಮತ್ತೆ ಕಲ್ಲುವೀರನಹಳ್ಳಿ ಗ್ರಾಮಕ್ಕೆ ಕರೆ ತಂದು ಶಿವರಾಜ ಗ್ರಾಮದಲ್ಲಿ ತನ್ನ ಪತ್ನಿ ಜೊತೆ ಸಂಸಾರ ನಡೆಸಿದ್ದ.

ರಾಣಿಯನ್ನ ಮತ್ತೆ ಮನೆಗೆ ಕರೆತಂದಿದ್ದ ಶಿವರಾಜ ತನ್ನ ಪತ್ನಿ ಜೊತೆ ಪ್ರತಿ ದಿನ ರಾಣಿ ಮತ್ತು ಆಕೆಯ ಪ್ರಿಯಕರನ ವಿಚಾರವಾಗಿ ಕ್ಯಾತೆ ಆರಂಭಿಸಿದ್ದ. ಇಬ್ಬರ ನಡುವೆ ಆಗಾಗ್ಗೆ ಗಲಾಟೆ ಕೂಡ ನಡಿತಿತ್ತು. ಇ ವಿಚಾರವಾಗಿ ಕೊಪಗೊಂಡಿದ್ದ ಶಿವರಾಜ ಮೊನ್ನೆ ರಾತ್ರಿ ರಾಣಿ ಮಲಗಿದ್ದಾಗ ಆಕೆಯ ಕತ್ತನ್ನ ಸೀಳಿಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.. ಸದ್ಯ ಈ ಬಗ್ಗೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mandya

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...