Sat,May18,2024
ಕನ್ನಡ / English

ಯತ್ನಾಳ್​ ಸದಾ ಸುದ್ದಿಯಲ್ಲಿರಬೇಕು ಎಂದು ಕಾಂಗ್ರೆಸ್ ನಾಯಕರ ಬಗ್ಗೆ ಹೇಳಿಕೆಗಳನ್ನು ನೀಡುತ್ತಾರೆ | ಜನತಾ ನ್ಯೂಸ್

23 Aug 2021
1444

ಬೆಂಗಳೂರು : ಸದಾ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಿರುತ್ತಾರೆ. ಪ್ರಮುಖ ಸಮಸ್ಯೆಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಇಂತಹ ಕುತಂತ್ರ ಅನುಸರಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಕಾಂಗ್ರೆಸ್​ ವರಿಷ್ಠ ರಾಹುಲ್ ಗಾಂಧಿ ಒಬ್ಬ ಹುಚ್ಚ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​​ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ತಿರುಗೇಟು ನೀಡಿದರು.

ಪಾಪಾ ಏನು ಮಾಡ್ತೀರಾ ಯತ್ನಾಳ್​ ನ್ಯೂಸ್ ನಲ್ಲಿ ಇರಬೇಕು, ಆ ಹುಚ್ಚ ನ್ಯೂಸ್ ನಲ್ಲಿ ಇರಬೇಕು. ಅದಕ್ಕೆ ಏನೇನೋ ಮಾತಾಡುತ್ತಾನೆ. ಪ್ರಚಾರದಲ್ಲಿ ಇರಬೇಕಲ್ಲ ಅದಕ್ಕೆ ಏನೇನಾದ್ರೂ ಮಾತಾಡುತ್ತಾನೆ ಎಂದು ಕಿಡಿಕಾರಿದರು.

ಯತ್ನಾಳ್​ ಸದಾ ಸುದ್ದಿಯಲ್ಲಿರಬೇಕು ಎಂದು ಹೇಳಿಕೆಗಳನ್ನು ನೀಡುತ್ತಾರೆ. ನಿರುದ್ಯೋಗ, ಬೆಲೆ ಏರಿಕೆಯಿಂದ ತೊಂದರೆ ಆಗುತ್ತಿದೆ. ಅದನ್ನು ಮರೆಸಲು, ಜನರ ದಾರಿ ತಪ್ಪಿಸಲು ಈ ರೀತಿ ಮಾತಾಡುತ್ತಾರೆ. ಜನರ ಮೈಂಡ್ ಡೈವರ್ಟ್ ಮಾಡಲು ಹೇಳ್ತಾರೆ ಎಂದು ಡಿಕೆ ಶಿವಕುಮಾರ್​ ಆರೋಪಿಸಿದರು.

ವಿನಯ್ ಕುಲಕರ್ಣಿ ಅವರು ಪಕ್ಷದ ಹಿರಿಯ ನಾಯಕರು. ಮಂತ್ರಿಯಾಗಿ ನನ್ನೊಟ್ಟಿಗೆ ಕೆಲಸ ಮಾಡಿದ್ದಾರೆ. ದ್ವೇಷ ರಾಜಕೀಯದಿಂದ ಅವರಿಗೆ ನೋವಾಗಿದೆ. ನ್ಯಾಯಾಲಯದಲ್ಲಿ ಅವರ ಪ್ರಕರಣ ಯಾವ ಹಂತದಲ್ಲಿದೆ ಎಂದು ಗೊತ್ತಿದೆ ಎಂದರು.

ಅಫ್ಘಾನಿಸ್ತಾನ ವಿದ್ಯಾರ್ಥಿಗಳ ಪ್ರತಿನಿಧಿಗಳು ಬಂದು ನನ್ನ ಭೇಟಿ ಮಾಡಿದ್ದರು. ಅಲ್ಲಿನ ಘಟನೆಯಿಂದ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ನಮ್ಮ ರಾಜ್ಯದಲ್ಲಿ ಅವರಿಗೆ ಧೈರ್ಯ ನೀಡಬೇಕು. ಅವರ ದೇಹ ಮಾತ್ರ ಇಲ್ಲಿದ್ದು, ಅವರ ಮನಸ್ಸು ಅಲ್ಲಿರುವ ಪೋಷಕರ ಮೇಲಿದೆ.

ಬೆಂಗಳೂರು ಶಿಕ್ಷಣ ಹಬ್ ಆಗಿದ್ದು, ಅನೇಕ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಇಲ್ಲಿದ್ದಾರೆ. ಅವರಿಗೆ ಧೈರ್ಯ ತುಂಬಬೇಕು ಎಂದು ಹೇಳಿದರು.ಧರ್ಮ ಯಾವುದೇ ಆಗಿರಲಿ, ಮಾನವೀಯತೆ ದೃಷ್ಟಿಯಿಂದ ಅವರಿಗೆ ಧೈರ್ಯ ತುಂಬಬೇಕು.

ಅಫ್ಘಾನಿಸ್ತಾನದಲ್ಲಿರುವ ಕನ್ನಡಿಗರನ್ನು ವಾಪಸ್ ಕರೆತರುವುದು ಭಾರತ ಸರ್ಕಾರಕ್ಕೆ ಸಂಬಂಧಿಸಿದ ವಿಚಾರ. ಈಗ ನಾನು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಮಾತನಾಡಲಿ ಎಂದು ತಿಳಿಸಿದರು.

RELATED TOPICS:
English summary :DK shivakumar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...