Fri,Apr26,2024
ಕನ್ನಡ / English

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಎಂಬ ನಂಬಿಕೆ ಇದೆ, ಡಿ.ಕೆ. ಶಿವಕುಮಾರ್ | ಜನತಾ ನ್ಯೂಸ್

23 Aug 2021
3875

ಬೆಂಗಳೂರು : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಎಂಬ ನಂಬಿಕೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಜಾಮೀನಿನ ಮೇಲೆ ಬಿಡುಗಡೆಯಾದ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು.

ಬೆಂಗಳೂರಿಗೆ ಆಗಮಿಸಿದ್ದ ವಿನಯ್ ಕುಲಕರ್ಣಿ, ಇಂದು ಸದಾಶಿವ ನಗರದ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಕಾಲ ಮಾತುಕತೆ ನಡೆಸಿದರು.

ಇದಾದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಕೆಶಿ, ವಿನಯ್ ತಮ್ಮ ನೋವು ಹಂಚಿಕೊಂಡಿದ್ದಾರೆ. ಅವರು ತಪ್ಪು ಮಾಡಿಲ್ಲ ಎಂಬ ನಂಬಿಕೆ ಇದೆ. ಕಾನೂನಿನಲ್ಲಿ ವಿನಯ್‌ಗೆ ನ್ಯಾಯ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ನಾನು ಅವರ ಜೊತೆ ಕೆಲಸ ಮಾಡಿದ್ದೇನೆ. ಅವರು ಚುನಾವಣೆಯಲ್ಲಿ ಸೋತಿರಬಹುದು. ಆದರೆ ಈಗ ರಾಜಕೀಯವಾಗಿ ನೋವು ಆಗಿದೆ. ಅವರು ನೋವು ಹಂಚಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಕೆಲಸ ಮಾಡುತ್ತಾರೆ ಹಾಗೂ ಅವರ ಜೊತೆ ಕಾಂಗ್ರೆಸ್ ಪಕ್ಷ ಇರಲಿದೆ ಎಂದರು.

RELATED TOPICS:
English summary :DK shivakumar

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...