ಹಾಸ್ಯ ಕಲಾವಿದನ ಬಳಿ ದುಡ್ಡಿಲ್ಲ ಎಂದು ಇನ್ನೊಂದು ಮದುವೆಯಾದ ಪತ್ನಿ! | ಜನತಾ ನ್ಯೂಸ್

23 Aug 2021
728

ಮಂಡ್ಯ : ನಿನ್ನ ಬಳಿ ದುಡ್ಡಿಲ್ಲ ಎಂದು ಹಾಸ್ಯ ಕಲಾವಿದನಿಗೆ ಪತ್ನಿ ಕೈ ಕೊಟ್ಟು ಬೇರೊಬ್ಬನೊಂದಿಗೆ ಮದುವೆಯಾಗಿರುವ ಪ್ರಸಂಗವೊಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾಳಸಿದ್ದನಹುಂಡಿಯಲ್ಲಿ ನಡೆದಿದೆ.

ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ, ಹಾಸ್ಯ ಕಾರ್ಯಕ್ರಮವೊಂದರಲ್ಲಿ ನಟಿಸುತ್ತಿದ್ದ ನಟನ ಪತ್ನಿ ಬರೋಬ್ಬರಿ 3 ವರ್ಷ ಸಂಸಾರ ಮಾಡಿ, ಬಳಿಕ ಮತ್ತೊಂದು ಮದುವೆಯಾದ ಘಟನೆ ನಡೆದಿದೆ.

ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾಳಸಿದ್ದನಹುಂಡಿಯ ರವಿ ಎಂಬ ಕಲಾವಿದ ಮಜಾಭಾರತ ಎಂಬ ಹಾಸ್ಯ ಕಾರ್ಯಕ್ರಮದಲ್ಲಿ ನಟಿಸುತ್ತಿದ್ದ. ಜೊತೆಗೆ ಸಣ್ಣ-ಪುಟ್ಟ ಸಿರಿಯಲ್‌ಗಳಲ್ಲಿ ನಟಿಸಿರುವ ರವಿ ಮೈಸೂರು ಮೂಲದ ಬೇಬಿ ಎಂಬ ಕಲಾವಿದೆಯ ಜೊತೆ ಪ್ರೇಮಾಂಕುರವಾಗಿದ್ದು, ಇಬ್ಬರ ಮನೆಯವರ ವಿರೋಧದ ನಡುವೆಯೂ, 4 ವರ್ಷದ ಹಿಂದೆ ರಿಜಿಸ್ಟರ್ ಮ್ಯಾರೆಜ್ ಆಗಿದ್ದ.

janata

ಆ ಬಳಿಕ ಕೊರೊನಾ ಕಷ್ಟಕಾಲದಲ್ಲಿ ರವಿ ಅವರಿಗೆ ಎಲ್ಲಿಯೂ ಸಹ ಅವಕಾಶಗಳು ಸಿಗದೆ ಕಷ್ಟದ ಜೀವನ ನಡೆಸುತ್ತಿದ್ದರು. ಪತ್ನಿ ಬೇಬಿ ಮತ್ತೊಬ್ಬನ ಜೊತೆ ಅಕ್ರಮ ಸಂಬಂಧವನ್ನು ಇಟ್ಟುಕೊಂಡಿದ್ದರು. ಇದು ರವಿ ಅವರಿಗೆ ತಿಳಿದು ಪ್ರಶ್ನಿಸಿದ್ದಾರೆ. ಬಳಿಕ ನಿನ್ನ ಬಳಿ ದುಡ್ಡಿಲ್ಲ ಎಂದು ಬೇಬಿ ಕಾರಣ ಕೊಟ್ಟು ರವಿ ಅವರನ್ನು ಬಿಟ್ಟು ಹೋಗಿದ್ದಾರೆ. ಅಲ್ಲದೇ ದೂರವಾದ ಬಳಿಕ ಮತ್ತೊಂದು ಮದುವೆಯನ್ನು ಮಾಡಿಕೊಂಡಿದ್ದಾರೆ.

ಅಕ್ರಮ ಸಂಬಂಧ ಬಹಿರಂಗವಾಗುತ್ತಿದ್ದಂತೆ ನಿನ್ನ ಬಳಿ ದುಡ್ಡಿಲ್ಲ ಎಂದು, ಕಾರಣವೊಡ್ಡಿದ ಪತ್ನಿ, ನನ್ನನ್ನು ಬಿಟ್ಟು, ಮತ್ತೊಂದು ಮದುವೆಯಾಗಿದ್ದಾಗಿ ಕಲಾವಿದ ರವಿ ಆರೋಪಿಸಿದ್ದು, ಮದುವೆ ತಡೆಯಲು ಹೋದ ತನ್ನ ಮೇಲೆ ಪತ್ನಿ ಎರಡನೇ ಗಂಡ ಹಾಗೂ ಆಕೆ ತಮ್ಮನಿಂದ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾನೆ. ಈ ಕುರಿತು ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

RELATED TOPICS:
English summary :Mandya

ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
ಗೊಬ್ಬರ ಕೇಳಿದ ರೈತರ ಮೇಲೆ ಯಡಿಯೂರಪ್ಪ ಗೋಲಿಬಾರ್ ಮಾಡಿಸಿದರು: ಸಿದ್ದರಾಮಯ್ಯ | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
264 ಹೊಸ ಕೊರೋನಾ ಪ್ರಕರಣ ಪತ್ತೆ; 421 ಚೇತರಿಕೆ , 6 ಸಾವು! | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮನ ಹೆಸರಲ್ಲಿ ಹಣದ ಅವ್ಯವಹಾರ ನಡೆದಿದೆ: ಆರ್​ಎಸ್​ಎಸ್​ ವಿರುದ್ಧ ಎಚ್​ಡಿಕೆ ಆರೋಪ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
ರಾಮಮಂದಿರ ನಿರ್ಮಾಣಕ್ಕೆ ನೀವೆಷ್ಟು ಹಣ ಕೊಟ್ಟಿದ್ದೀರಿ?: ಕುಮಾರಸ್ವಾಮಿಗೆ ಸಿ.ಟಿ ರವಿ ಪ್ರಶ್ನೆ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
1 ರಿಂದ 5ನೇ ತರಗತಿ ಶಾಲೆ ಆರಂಭಿಸುವ ಶೀಘ್ರ ನಿರ್ಧಾರ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಸಿಡಬ್ಲ್ಯೂಸಿ : ಸೋನಿಯಾಗಾಂಧಿ ಕಾರ್ಯಾವಧಿ ಮುಂದುವರಿಕೆ, ಮಗ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ಬಹುತೇಕ ಖಚಿತ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ಬೆಂಗಳೂರಿನಲ್ಲಿ ಹೈಟೆಕ್​ ಹನಿಟ್ರ್ಯಾಪ್​ ನಡೆಸುತ್ತಿದ್ದ ಆರೋಪಿ ಬಂಧನ | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ನಕಲಿ ಐಎಎಸ್ ಅಧಿಕಾರಿ, ಸರ್ಕಾರಿ ಕೆಲಸ‌ ಕೊಡಿಸುವುದಾಗಿ ನಂಬಿಸಿ ವಂಚನೆ! | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಐಪಿಎಲ್ ಬೆಟ್ಟಿಂಗ್‌ಗೆ ಸಾಲ: ನದಿಗೆ ಹಾರಿ ಆತ್ಮಹತ್ಯೆ ಶಂಕೆ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ: ದಿನೇಶ್ ಗುಂಡೂರಾವ್ | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಹರಿದ ಲಾರಿ, ಇಬ್ಬರು ಸ್ಥಳದಲ್ಲೇ ಸಾವು! | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#
ಕಲ್ಲಿದ್ದಲು ಕೊರತೆಯಿಂದ‌ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ: ಸಚಿವ ಸುನೀಲ್‌ | ಜನತಾ ನ್ಯೂ&#

ನ್ಯೂಸ್ MORE NEWS...