ಅಪ್ಘಾನಿಸ್ತಾನ್ ಬೆಳವಣಿಗೆ : ರಷ್ಯಾ ಅಧ್ಯಕ್ಷ ಪುಟಿನ್ ರೊಂದಿಗೆ ದೂರವಾಣಿ ಚರ್ಚೆ ನಡೆಸಿದ ಪ್ರಧಾನಿ ಮೋದಿ | ಜನತಾ ನ್ಯೂಸ್

24 Aug 2021
592

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಗಳವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಅಫ್ಘಾನಿಸ್ತಾನದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು "ವಿವರವಾದ ಮತ್ತು ಉಪಯುಕ್ತ" ಚರ್ಚೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಉಭಯ ನಾಯಕರು ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಪರಿಸ್ಥಿತಿ ಮತ್ತು ಪ್ರದೇಶ ಮತ್ತು ಪ್ರಪಂಚದ ಪರಿಣಾಮಗಳ ಕುರಿತು ಚರ್ಚಿಸಿದರು. ಹಾಗೂ ಇಬ್ಬರು ಕಾರ್ಯತಂತ್ರದ ಪಾಲುದಾರರು ಒಟ್ಟಾಗಿ ಕೆಲಸ ಮಾಡುವುದು ಮುಖ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು, ಎಂದು ಪ್ರಧಾನಿ ಕಾರ್ಯಾಲಯ ಪ್ರಕಟಿಸಿದೆ.

"ಅಫ್ಘಾನಿಸ್ತಾನದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ನನ್ನ ಸ್ನೇಹಿತ ಅಧ್ಯಕ್ಷ ಪುಟಿನ್ ಜೊತೆ ವಿವರವಾದ ಮತ್ತು ಉಪಯುಕ್ತವಾದ ಅಭಿಪ್ರಾಯಗಳ ವಿನಿಮಯವನ್ನು ಹೊಂದಿದ್ದೇವೆ. ಕೋವಿಡ್ -19 ವಿರುದ್ಧ ಭಾರತ-ರಷ್ಯಾ ಸಹಕಾರ ಸೇರಿದಂತೆ ದ್ವಿಪಕ್ಷೀಯ ಕಾರ್ಯಸೂಚಿಯ ಬಗ್ಗೆಯೂ ನಾವು ಚರ್ಚಿಸಿದ್ದೇವೆ. ಪ್ರಮುಖ ವಿಷಯಗಳ ಕುರಿತು ನಿಕಟ ಸಮಾಲೋಚನೆಗಳನ್ನು ಮುಂದುವರಿಸಲು ನಾವು ಒಪ್ಪಿಕೊಂಡಿದ್ದೇವೆ," ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ರಷ್ಯಾ ಕೂಡ ಪ್ರಧಾನಿ ಮೋದಿಯವರೊಂದಿಗೆ ತಮ್ಮ ಅಧ್ಯಕ್ಷರ ಮಾತುಕತೆಯ ಕುರಿತು ಹೇಳಿಕೆ ನೀಡಿದ್ದು, "ಅಫ್ಘಾನಿಸ್ತಾನ್ ಬೆಳವಣಿಗೆಗಳ ಕುರಿತು ದ್ವಿಪಕ್ಷೀಯ ಸಮಾಲೋಚನೆಗಾಗಿ ಶಾಶ್ವತ ಮಾರ್ಗ ಸ್ಥಾಪಿಸಲು ಇಬ್ಬರು ನಾಯಕರು ಒಪ್ಪಿಕೊಂಡರು", ಎಂದಿದೆ.

ಅಫ್ಘಾನಿಸ್ತಾನ ಪರಿಸ್ಥಿತಿ ಮತ್ತು ಪ್ರದೇಶ ಮತ್ತು ಪ್ರಪಂಚದ ಮೇಲೆ ಅದರ ಪರಿಣಾಮಗಳ ಕುರಿತು ಪಿಎಂ ಮೋದಿ ಜರ್ಮನ್ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅವರೊಂದಿಗೆ ಸೋಮವಾರ ಮಾತನಾಡಿದ್ದರು.

RELATED TOPICS:
English summary :Afghanistan development : PM Modi discussed with Russia president Putin over telephone

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...