ಅಫ್ಘಾನಿಸ್ತಾನದಿಂದ ಭಾರತಕ್ಕೆ ಹರಡುವ ಭಯೋತ್ಪಾದನೆಯನ್ನು ಪ್ರಸ್ತುತ ರೀತಿಯಲ್ಲಿಯೇ ನಿಭಾಯಿಸಲಿದೆ - ಸಿಡಿಎಸ್ ರಾವತ್ | ಜನತಾ ನ್ಯೂಸ್

25 Aug 2021
516

ನವದೆಹಲಿ : ಅಫ್ಘಾನಿಸ್ತಾನವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಳ್ಳುವುದನ್ನು ನಾವು ನಿರೀಕ್ಷಿಸುತ್ತಿದ್ದೆವು, ಎಂದು ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಇಂದು ಬುಧವಾರ ನವದೆಹಲಿಯಲ್ಲಿ ಹೇಳಿದ್ದಾರೆ.

ಬಂಡುಕೋರರು ಅಫ್ಘಾನಿಸ್ತಾನದಿಂದ ಭಾರತಕ್ಕೆ ಹರಡುವ ಭಯೋತ್ಪಾದನೆಯನ್ನು ಭಾರತವು ಪ್ರಸ್ತುತ ಭಯೋತ್ಪಾದನೆಯನ್ನು ಎದುರಿಸುವ ರೀತಿಯಲ್ಲಿಯೇ ನಿಭಾಯಿಸಲಿದೆ, ಎಂದು ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ. ಭಯೋತ್ಪಾದನೆ ವಿರುದ್ಧದ ಜಾಗತಿಕ ಯುದ್ಧದ ವಿರುದ್ಧ ಹೋರಾಡುವಲ್ಲಿ ತನ್ನ ಪಾತ್ರವನ್ನು ನಿರ್ವಹಿಸುವ ಭಾರತವು, ಗುಪ್ತಚರ ಮಾಹಿತಿಯ ರೂಪದಲ್ಲಿ ಹೆಚ್ಚುವರಿ ಬೆಂಬಲವನ್ನು ಸ್ವಾಗತಿಸುತ್ತದೆ, ಎಂದು ಅವರು ಹೇಳಿದರು.

ನಡೆದಿರುವುದೆಲ್ಲವೂ(ಆಫ್ಘನ್ ಬೆಳವಣಿಗೆ) ನಿರೀಕ್ಷಿತವಾಗಿದ್ದವು, ಕಾಲಮಿತಿಗಳು ಮಾತ್ರ ಬದಲಾಗಿವೆ. ಭಾರತೀಯ ದೃಷ್ಟಿಕೋನದಿಂದ, ನಾವು ಅಫ್ಘಾನಿಸ್ತಾನವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಳ್ಳುವುದನ್ನು ನಿರೀಕ್ಷಿಸುತ್ತಿದ್ದೆವು, ಎಂದು ದೆಹಲಿಯಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ. ಅವರು ಇಂದು "ಭಾರತ-ಅಮೇರಿಕ ಪಾಲುದಾರಿಕೆ : 21ನೇ ಶತಮಾನವನ್ನು ಭದ್ರಪಡಿಸಿಕೊಳ್ಳುವ" ಕುರಿತು ದೆಹಲಿಯಲ್ಲಿ ನಡೆದ ಒಆರ್‌ಎಫ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಕಾಲಮಿತಿ ನಮ್ಮನ್ನು ಅಚ್ಚರಿಗೊಳಿಸಿದೆ, ಏಕೆಂದರೆ ಇದು ಒಂದೆರಡು ತಿಂಗಳ ನಂತರ ಸಂಭವಿಸುವುದನ್ನು ನಿರೀಕ್ಷಿಸಲಾಗಿತ್ತು. ಆದರೆ ಇದು ಬಹುತೇಕ ಹಾಗೆ ಆಗಿರುತ್ತದೆ - 20 ವರ್ಷಗಳ ಹಿಂದೆ ಇದ್ದ ಅದೇ ತಾಲಿಬಾನ್, ಎಂದು ಸಿಡಿಎಸ್ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.

ಅಲ್ಲಿಂದ ಬಂದಿರುವ ವಲಸಿಗರ ಸುದ್ದಿ ವರದಿಗಳು ಮತ್ತು ಮಾಹಿತಿಗಳು ನಮಗೆ ತಾಲಿಬಾನ್ ಯಾವ ರೀತಿಯ ಚಟುವಟಿಕೆಗಳನ್ನು ಮಾಡುತ್ತಿದೆ ಎಂದು ಹೇಳುತ್ತಿದೆ. ಸದ್ಯಕ್ಕೆ ಏನಾದರೂ ಆಗಿರುವುದೆಂದರೆ ಪಾಲುದಾರರು ಮಾತ್ರ ಬದಲಾಗಿದ್ದಾರೆ. ವಿಭಿನ್ನ ಪಾಲುದಾರರೊಂದಿಗೆ ಇದು ಅದೇ ತಾಲಿಬಾನ್ ಆಗಿದೆ, ಎಂದು ಸಿಡಿಎಸ್ ಜನರಲ್ ಬಿಪಿನ್ ರಾವತ್ ಮಾರ್ಮಿಕವಾಗಿ ನುಡಿದಿದ್ದಾರೆ.

RELATED TOPICS:
English summary :Spilling out of Afghanistan into India would be dealt in a same way India deals with terrorism at present -CDS Rawat

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...