ರಾಜ್ಯದಲ್ಲಿ ಇಂದು 1224 ಮಂದಿಗೆ ಕೊರೊನಾ ಸೋಂಕು, 22 ಸಾವು | ಜನತಾ ನ್ಯೂಸ್

25 Aug 2021
742

ಬೆಂಗಳೂರು : ಕರ್ನಾಟಕದಲ್ಲಿ ಬುಧವಾರ ಒಟ್ಟು 1224 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 29,42,250ಕ್ಕೆ ಏರಿಕೆಯಾಗಿದೆ. 22 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,206ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಈ ಕುರಿತು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, 24 ಗಂಟೆಯಲ್ಲಿ 1224 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 2942250ಗೆ ಏರಿಕೆಯಾಗಿದೆ. ಇವರಲ್ಲಿ ಇಂದು 1668 ಸೇರಿದಂತೆ ಇದುವರೆಗೆ 2885700 ಸೋಂಕಿತರು ಗುಣಮುಖರಾದ ಕಾರಣ, ರಾಜ್ಯದಲ್ಲಿ 19,318 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ.

ರಾಜ್ಯಾದ್ಯಂತ ಇಂದು 1,95,966 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,224 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.62ಕ್ಕೆ ಇಳಿದಿದೆ.

ಬೆಂಗಳೂರು ನಗರದಲ್ಲಿ ಬುಧವಾರ 309 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ. 657 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಈವರೆಗೆ ಒಟ್ಟು 12,35,910 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,12,705 ಮಂದಿ ಚೇತರಿಸಿಕೊಂಡಿದ್ದಾರೆ. 7231 ಮಂದಿಯಲ್ಲಿ ಸೋಂಕು ಸಕ್ರಿಯವಾಗಿವೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು?
ಬೆಂಗಳೂರು ನಗರ 309, ದಕ್ಷಿಣ ಕನ್ನಡ 217, ಉಡುಪಿ 130, ಬೆಂಗಳೂರು ಗ್ರಾಮಾಂತರ 13, ಧಾರವಾಡ 11, ಮೈಸೂರು 102, ಹಾಸನ 95, ತುಮಕೂರು 52, ಉತ್ತರ ಕನ್ನಡ 48, ಕೊಡಗು 41, ಶಿವಮೊಗ್ಗ 42, ಮಂಡ್ಯ 38, ಚಿಕ್ಕಮಗಳೂರು 28, ಬೆಳಗಾವಿ 19, ಕೋಲಾರ 17, ಚಿತ್ರದುರ್ಗ, ಕಲಬುರಗಿ 10, ಯಾದಗಿರಿ 8, ಚಾಮರಾನಗರ 6, ಬಳ್ಳಾರಿ, ಹಾವೇರಿ, ವಿಜಯಪುರ, ದಾವಣಗೆರೆ 3, ಚಿಕ್ಕಬಳ್ಳಾಪುರ, ಕೊಪ್ಪಳ, ಬಾಗಲಕೋಟೆ 2, ರಾಯಚೂರು, ರಾಮನಗರ 1.

ಸಾವು?
ದಕ್ಷಿಣ ಕನ್ನಡ 6, ಉಡುಪಿ, ಬೆಂಗಳೂರು ನಗರ 3, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ, ಬಾಗಲಕೋಟೆ, ಹಾಸನ, ಮೈಸೂರು, ಬಳ್ಳಾರಿ, ಬೀದರ್ ಜಿಲ್ಲೆಗಳಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

RELATED TOPICS:
English summary :Covid 19 Karnataka Update

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#
ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#
ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#
ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#
ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#
ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ನ್ಯೂಸ್ MORE NEWS...