ಸ್ನೇಹಿತನಿಗೆ ತಲೆಗೆ ಕಲ್ಲಿನಿಂದ ಹಲ್ಲೆ ನಡೆಸಿ, ಯುವತಿ ಮೇಲೆ ಗ್ಯಾಂಗ್​​ ರೇಪ್​! | ಜನತಾ ನ್ಯೂಸ್

25 Aug 2021
693

ಮೈಸೂರು : ಮೈಸೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘೋರ ಘಟನೆ ಮೈಸೂರಿನಲ್ಲಿ ನಡೆದಿದೆ.

ಹೊರ ರಾಜ್ಯದಿಂದ ವ್ಯಾಸಂಗಕ್ಕೆ ಬಂದು ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ಎಂಬಿಎ ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಬಳಿ ತೆರಳಿದ್ದಳು. ಈ ವೇಳೆ ಸ್ಥಳಕ್ಕೆ ಬಂದ ಐದಾರು ಮಂದಿ ಯುವಕರ ತಂಡ ಆಕೆಯ ಗ್ಯಾಂಗ್ ರೇಪ್ ನಡೆಸಿದೆ ಎನ್ನಲಾಗಿದೆ.

ನಿನ್ನೆ ಸಂಜೆ 7ಗಂಟೆ ಸುಮಾರಿಗೆ ಸಂತ್ರಸ್ತ ಯುವತಿ ಲಲಿತಾದ್ರಿಪುರದಲ್ಲಿ ತನ್ನ ಗೆಳೆಯನ ಜೊತೆ ಮಾತುಕತೆ ನಡೆಸುತ್ತಿದ್ದು, ಈ ವೇಳೆ ಐದಾರು ಮಂದಿಯ ಗ್ಯಾಂಗ್ ಅದೇ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದರು. ಯುವತಿ ಮೇಲೆ ಅತ್ಯಾಚಾರಕ್ಕೆ ಮುಂದಾದ ಕಾಮುಕರು ಯುವಕನ ಮೇಲೆ ರಾಡ್​ನಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಘಟನೆಯಲ್ಲಿ ಸಂತ್ರಸ್ತ ಯುವತಿ ಜೊತೆಗಿದ್ದ ಯುವಕನಿಗೂ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಪೊಲೀಸರು ಯುವಕ ಹಾಗೂ ಯುವತಿಯ ಸ್ನೇಹಿತರನ್ನು ವಿಚಾರಣೆ ನಡೆಸುತ್ತಿದ್ದಾರೆ.

ವಿದ್ಯಾರ್ಥಿನಿ ಗೆಳೆಯನ ಹೇಳಿಕೆ: -
"ದುಷ್ಕರ್ಮಿಗಳು ನಮ್ಮ ಜೊತೆ ಗಲಾಟೆ ಮಾಡಿ, ನನ್ನ ತಲೆಗೆ ಕಲ್ಲಿನಿಂದ ಹೊಡೆದರು. ನಾನು ಪ್ರಜ್ಞೆ ತಪ್ಪಿ ಬಿದ್ದಾಗ ಹುಡುಗಿಯನ್ನು ದೂರ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ," ಎಂದು ಅತ್ಯಾಚಾರ ಸಂತ್ರಸ್ತೆಯ ಗೆಳೆಯ ಹೇಳಿದ್ದಾನೆ.

ನಾನು ನನ್ನ ಸ್ನೇಹಿತೆ ರೌಂಡ್ಸ್ ಬಂದಿದ್ದೆವು. ಈ ವೇಳೆ ಅಲ್ಲೇ ಎಣ್ಣೆ ಹೊಡೆಯುತ್ತಿದ್ದ 5-6 ಜನರು ಗಲಾಟೆ ಶುರು ಮಾಡಿದರು. ಇದರಲ್ಲಿ ಎಲ್ಲರೂ ಕನ್ನಡ ಮಾತಾಡುತ್ತಿದ್ದರು. ಒಬ್ಬ ಮಾತ್ರ ಬೇರೆ ಬಾಷೆ ಮಾತಾಡುತ್ತಿದ್ದ.

ಇದೇ ಸಂದರ್ಭದಲ್ಲಿ ಗಲಾಟೆ ಮಾಡಿದವರು ನನಗೆ ಕಲ್ಲಿನಲ್ಲಿ ತಲೆಗೆ ಹೊಡೆದರು. ಆಗ ನಾನು ಪ್ರಜ್ಞೆ ತಪ್ಪಿ ಬಿದ್ದೆ. ನಂತರ ಹುಡುಗಿಯನ್ನು ದೂರ ಕರೆದುಕೊಂಡು ಹೋಗಿ ರೇಪ್ ಮಾಡಿದರು, ಎಂದು ಯುವಕ ವಿವರಿಸಿದ್ದಾನೆ ಎನ್ನಲಾಗಿದೆ.

RELATED TOPICS:
English summary :Mysuru

ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#
ನವೆಂಬರ್ 21ರಂದು ಹಿಂದುಳಿದ ಸಮುದಾಯಗಳ ಸಮಾವೇಶ: ಈಶ್ವರಪ್ಪ | ಜನತಾ ನ್ಯೂ&#
ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#
ರಾಮನಗರ ಚನ್ನಪಟ್ಟಣದ ನೀರಿನ ಟ್ಯಾಂಕ್‌ನಲ್ಲಿ ಮತ್ತೆ ಮಾಂಸದ ಮುದ್ದೆ ಪತ್ತೆ! | ಜನತಾ ನ್ಯೂ&#
ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#
ಮೈಮೇಲಿನ ಬಟ್ಟೆಗಳನ್ನೆಲ್ಲಾ ಬಿಚ್ಚಿ ಮೈಗೆಲ್ಲಾ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಕಳ್ಳತನ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ಸ್ನೇಹಿತರ ವಾಟ್ಸಾಪ್ ಗ್ರೂಪ್​ನಲ್ಲಿ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ! | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದು ಇಬ್ಬರ ಸಾವು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#

ನ್ಯೂಸ್ MORE NEWS...