ಮೈಸೂರು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ರೋಪಿಗಳ ಬಂಧನಕ್ಕೆ ಕಠಿಣ ಕ್ರಮ: ಸಿಎಂ ಸೂಚನೆ | ಜನತಾ ನ್ಯೂಸ್
ಮೈಸೂರು : ಮೈಸೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘೋರ ಘಟನೆ ಮೈಸೂರಿನಲ್ಲಿ ನಡೆದಿದೆ.
ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ವಿದ್ಯಾರ್ಥಿನಿ ಹೇಳಿಕೆ ಆಧರಿಸಿ ದೂರು ದಾಖಲಾಗಿದೆ. ಆ ದೂರಿನ ಆಧಾರದ ಹಿನ್ನೆಲೆಯಲ್ಲಿ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.
RELATED TOPICS:
English summary :Mysuru